ಯಾದಗಿರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿ ಎಂದು ಅಯ್ಯಪ್ಪ ಸ್ವಾಮಿಗೆ ಅಭಿಮಾನಿಗಳು ಹರಕೆ ಹೊತ್ತಿದ್ದಾರೆ.
ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿ, ಸಿದ್ದು ಸಿಎಂ ಆಗಲಿ ಯಾದಗಿರಿಯ ಶಹಪುರ ಕ್ಷೇತ್ರದಲ್ಲಿ ಶರಣಬಸಪ್ಪಗೌಡ ದರ್ಶನಾಪುರ ಮತ್ತೊಮ್ಮೆ ಶಾಸಕರಾಗಲಿ ಎಂದು ತಲೆ ಮೇಲೆ ಇರುಮುಡಿ ಹೊತ್ತು, ಕೈಯಲ್ಲಿ ಸಿದ್ದರಾಮಯ್ಯ, ದರ್ಶನಾಪೂರ ಭಾವಚಿತ್ರ ಹಿಡಿದು ಅಭಿಮಾನಿಗಳು ಕೇರಳದ ಶಬರಿಮಲೈ ಅಯ್ಯಪ್ಪಸ್ವಾಮಿ ಸನ್ನಿಧಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಯಾದಗಿರಿ ಜಿಲ್ಲೆಯ ಶಹಾಪುರದ ಉದ್ಯಮಿ ಗುರು ಮಣಿಕಂಠ ಹಾಗೂ ಸ್ನೇಹಿತರು ಹರಕೆ ಕಟ್ಟಿಕೊಂಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…