ಮೈಸೂರು : ಈ ರಾಜ್ಯದ ಏಳಿಗೆಗಾಗಿ ದುಡಿದ ಒಬ್ಬ ನಾಯಕನನ್ನು ಜನರು ಸೋಲಿಸಿದ ಕಾರಣ ಕೊಡಗಿನಲ್ಲಿ ಜಲಪ್ರಳಯವಾಗಿದೆ ಮೈಸೂರಿನಲ್ಲಿ ಕನಕ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ.
ಮೈಸೂರಿನಲ್ಲಿ ಕನಕ ಭವನ ಉದ್ಘಾಟನೆಯ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಜಿ,’ ಹಾಲುಮತ ಸಮಾಜದ ನಾಯಕರು ಸಮಾಜದ ಅಭಿವೃದ್ಧಿ, ಏಳಿಗೆಗಾಗಿ ದುಡಿದರು. ಅವರಿಗೆ ಅನ್ಯಾಯವಾದ ಸಂದರ್ಭದಲ್ಲಿ ಪ್ರಕೃತಿ ಮುನಿಸಿಕೊಂಡು ತನ್ನ ಅರ್ಭಟ ಪ್ರದರ್ಶಿಸಿದೆ. ಆದ ಕಾರಣ ಕೊಡಗಿನಲ್ಲಿ ಜಲಪ್ರಳಯವಾಗಿದೆ. ಹೀಗಾಗಿ ಸಿದ್ದರಾಮಯ್ಯ ಸೇರಿ ನಮ್ಮ ಸಮಾಜದ ಯಾವುದೇ ನಾಯಕರ ಬಗ್ಗೆ ಹೀನಾಯವಾಗಿ ಮಾತನಾಡಬಾರದು ಎಂದು ಹೇಳಿದ್ದಾರೆ.
ಸಿದ್ದರಾಮಯ್ಯರ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದಾರೆ. ಹೀಗಾಗಿ ಸಮ್ಮಿಶ್ರ ಸರ್ಕಾರ ಸಿದ್ದರಾಮಯ್ಯರ ಕೈಯಲ್ಲಿದೆ. ಅವರು ಮನಸ್ಸು ಮಾಡಿದರೆ ಏನು ಬೇಕಾದರು ಮಾಡಬಹುದು. ರಾಜಕೀಯದಲ್ಲಿ ಸಾಕಷ್ಟು ನಾಯಕರು ಹುಟ್ಟುತ್ತಾರೆ, ಮರಿನಾಯಕರು ಹುಟ್ಟುತ್ತಾರೆ. ಆದರೆ ಸಿದ್ದರಾಮಯ್ಯರಂತ ನಾಯಕರು ಹುಟ್ಟುವುದಿಲ್ಲ ಎಂದು ಹಾಡಿ ಹೊಗಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…