Featured

ಸಿದ್ದರಾಮಯ್ಯ ವ್ಯಂಗ್ಯ ಟ್ವೀಟ್ ಗೆ ಖಡಕ್ ಉತ್ತರ ನೀಡಿದ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್: ಸೋಶಿಯಲ್ ಮೀಡಿಯಾದಲ್ಲಿ ವೈರಲ್

ಸಿದ್ದರಾಮಯ್ಯ ವ್ಯಂಗ್ಯ ಟ್ವೀಟ್ ಗೆ ಖಡಕ್ ಉತ್ತರ ನೀಡಿದ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್: ಸೋಶಿಯಲ್ ಮೀಡಿಯಾದಲ್ಲಿ ವೈರಲ್

ಉಡುಪಿ: ಮಾಜಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತಾಗಿ ಬಿಜೆಪಿ ಬಗ್ಗೆ ವ್ಯಂಗ್ಯವಾಗಿ ಟ್ವೀಟ್ ಮಾಡಿರುವ ಬೆನ್ನಲ್ಲೇ ಇದಕ್ಕೆ ಪ್ರತ್ಯುತ್ತರವಾಗಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಖಡಕ್ ಉತ್ತರ ನೀಡಿರುವ ಟ್ವಿಟರ್ ಪೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸಿದ್ದರಾಮಯ್ಯ ಅವರು ಟ್ವಿಟರ್ ನಲ್ಲಿ “ರಾಜ್ಯದ ಜನರ ಹಿತ ಕಾಪಾಡಲು
ವಿಫಲವಾಗಿರುವ @BSYBJP ಅವರು ಒಬ್ಬ ಅಸಮರ್ಥ, ವಿಫಲ ಮುಖ್ಯಮಂತ್ರಿ ಅವರನ್ನು ಬದಲಾವಣೆ ಮಾಡುವುದರಿಂದ ಪಾಪ ತೊಳೆದುಕೊಳ್ಳಬಹುದು ಎಂದು @BJP4India ಹೈಕಮಾಂಡ್ ತಿಳಿದುಕೊಂಡಿದೆ.ಆದರೆ ಪೂರ್ತಿ ಬಸ್ ಕೆಟ್ಟುಹೋಗಿರುವ ಕಾರಣ ಡ್ರೈವರ್ ಬದಲಾಯಿಸಿದರೆ ಏನೂ ಪ್ರಯೋಜನವಾಗದು” ಪ್ರಕಟಿಸಿದ್ದರು

ಇದಕ್ಕೆ ಪ್ರತ್ಯುತ್ತರವಾಗಿ ಸುರೇಶ್ ನಾಯಕ್ “ಸಿದ್ದಣ್ಣಾ, ಬಿಜೆಪಿಯ ಬಸ್ ಪೂರ್ತಿ ಕೆಟ್ಟು ಹೋಗಿದ್ರೆ ಬಸ್ ಚೇಂಜ್ ಮಾಡಬಹುದು ಯಾಕಂದ್ರೆ ಬಿಜೆಪಿ ಯಲ್ಲಿ ಪರ್ಮಿಟ್ (ಬಹುಮತ) ಇದೆ . ರಿಪೇರಿ ಮಾಡಬೇಕು ಅಂದ್ರೆ ಒಳ್ಳೆಯ ಗ್ಯಾರೇಜ್ (ಹೈಕಮಾಂಡ್). ಇದೆ ನಿಮ್ಮಲ್ಲಿ ಗುಜಿರಿ ಬಸ್ ಇದೆ ಪರ್ಮಿಟ್ ಇಲ್ಲಾ ನಿಮ್ ಗ್ಯಾರೇಜಿಗಂತೂ ಯಾರು ಬರಲ್ಲ ಆದುದರಿಂದ ನೀವು ಹಗಲು ಕನ್ನು ಕಾಣೋದು ಬೇಡ” ಎಂದು ಖಡಕ್ ಪ್ರತ್ಯುತ್ತರ ನೀಡಿದ್ದಾರೆ.


ಸದ್ಯ ಈ ಎರಡು ಟ್ವೀಟ್ ಪೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

3 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago