ಬೆಳಗಾವಿ : ಬಿಜೆಪಿಯವರು ನಾಲ್ಕು ಜನ ಶಾಸಕರನ್ನು ಇಟ್ಟುಕೊಂಡು ಮೀಟಿಂಗ್ ಮಾಡಿದ್ದೆ ಮಾಡಿದ್ದು, ಆದರೆ ನಾಲ್ಕು ಜನರು ನಮ್ಮ ಕಡೆ ಇದ್ದಾರೆ, ಸುಮ್ಮನೆ ಬಿಜೆಪಿಯವರನ್ನು ಜನ ಆಟ ಆಡಿಸುತ್ತಿದ್ದಾರೆ.ಇದು ಬಿಜೆಪಿಯವರಿಗೆ ಅರ್ಥ ಆಗುತ್ತಿಲ್ಲ ಎಂದು ಸಚಿವ ಆರ್ ಬಿ ತಿಮ್ಮಾಪೂರ್ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಮೈತ್ರಿ ಸರ್ಕಾರ ಪತನವಾಗಲಿದೆ ಎನ್ನುವ ಭವಿಷ್ಯಗಳನ್ನು ಕೇಳಿದ್ದೇನೆ. ಈ ರೀತಿಯ ಭವಿಷ್ಯದ ಮೇಲೆ ನಮಗೆ ನಂಬಿಕೆ ಹೋಗಿದೆ. ನಮ್ಮ ಶಾಸಕರು ನಮ್ಮ ಜೊತೆಯಲ್ಲೇ ಇದ್ದಾರೆ ಎಂದರು.
ಮಾಜಿ ಸಿಎಂ ಸಿದ್ದರಾಮಯ್ಯ ಶಾಸಕಾಂಗದ ನಾಯಕತ್ವದಲ್ಲಿ ಇರುವಾಗ ಅಮಿತ್ ಶಾ ಅಂತವರು ನೂರು ಜನ ಬಂದರೂ ಸರ್ಕಾರಕ್ಕೆ ಏನೂ ಮಾಡಲು ಆಗಲ್ಲ, ನೂರಕ್ಕೆ ನೂರಷ್ಟು ಸರ್ಕಾರ ಸುಭದ್ರವಾಗಿರಲಿದೆ.
ರಾಹುಲ್ ಗಾಂಧಿ, ದೇವೇಗೌಡರ ನೇತೃತ್ವದಲ್ಲಿ ಮೈತ್ರಿ ಸರ್ಕಾರ ಸುಭದ್ರವಾಗಿ ನಡೆದುಕೊಂಡು ಹೋಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…