ಮೈಸೂರು: ಸಿದ್ದರಾಮಯ್ಯ ಕಾಲದಲ್ಲಿ ನಡೆದಿದ್ದ ಹಗರಣಗಳ ದಾಖಲೆಯನ್ನು ಹೊರ ತೆಗೆದು ಸಂಪೂರ್ಣ ತನಿಖೆ ಮಾಡಿ ತಪ್ಪಿತಸ್ಥರನ್ನು ಒಳಗೆ ಕೂರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯ ಕಾಲದ ಹಗರಣಗಳ ದಾಖಲೆಗಳನ್ನು ಬಚ್ಚಿಟ್ಟಿದ್ದು, ಅದನ್ನೆಲ್ಲಾ ಹೊರಗೆ ತೆಗೆಯುವ ಕೆಲಸ ನಾವು ಮಾಡುತ್ತಿದ್ದೇವೆ. ನಾಲ್ಕು ವರ್ಷದಿಂದ ಅದನ್ನು ತೆಗೆಯುವ ಕೆಲಸ ಮಾಡಿದ್ದೇವೆ ಎಂದರು.
ಇನ್ನು ವಿರೋಧ ಪಕ್ಷದಲ್ಲಿದ್ದಾಗಲೂ ಸಿದ್ದರಾಮಯ್ಯ ಹಗರಣದ ವಿರುದ್ದ ಧ್ವನಿ ಎತ್ತಿದ್ದೆವು. ಸಿದ್ದರಾಮಯ್ಯ ಸಮಾಜವಾದಿ ನೈತಿಕತೆ ಇದ್ದ ಸಿಎಂ ಆಗಿದ್ದರೆ ಅವರೇ ತನಿಖೆ ಮಾಡುತ್ತಿದ್ದರು. ಆದರೆ ಅವರು ಮಾಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೋಕ್ಸೋ ಪ್ರಕರಣ : ಮುರುಘಾ ಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ – Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…