Featured

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ

ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್  ಸರ್ಕಾರದಲ್ಲಿ ಖುರ್ಚಿ ಕಾದಾಟ ವಿಚಾರವಾಗಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ. ಮೂರು ವರ್ಷದ ಸರ್ಕಾರದಲ್ಲಿ 2.5 ವರ್ಷ ಸಿಎಂ ಬದಲಾವಣೆ ಬಗ್ಗೆಯೆ ಚರ್ಚೆಯಾಗಿದೆ. ಕಾಂಗ್ರೆಸ್ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿಯಿಲ್ಲ. ಒಂದು ಕಡೆ ಬರಗಾಲ ಮತ್ತೊಂದು ಕಡೆ ನೆರೆ ಬರುತ್ತಿದೆ. ಬೆಂಗಳೂರು ಮಳೆಯಿಂದ ಮುಳುಗುತ್ತಿದೆ, ಗಾರ್ಬೆಜ್‌ನ ಹಗರಣ ನಡೆಯುತ್ತಿದೆ. ಇವೆಲ್ಲವನ್ನೂ ಬಿಟ್ಟು ಖುರ್ಚಿಗಾಗಿ ಹೊಡೆದಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:

ಸಿದ್ದರಾಮಯ್ಯ ಖುರ್ಚಿ ಉಳಿಸುವ ಯತ್ನ ಮಾಡುತ್ತಿದ್ದರೆ, ಡಿಕೆಶಿ ಸಿಎಂ ಆಗುವ ಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ರಾಜ್ಯದ ಜನರು ಬಡವರಾಗಿದ್ದಾರೆ. ಯಾವುದೆ ಮಂತ್ರಿಗಳು ಜಿಲ್ಲಾ ಪ್ರವಾಸ ಮಾಡುತ್ತಿಲ್ಲ, ಅಭಿವೃದ್ಧಿಗೆ ಹಣವಿಲ್ಲ. ಜನರ ಕೆಲಸ ಮಾಡಲು 135 ಸೀಟ್ ಗೆಲ್ಲಿಸಿದ್ದಾರೆ, ಜನರ ಕೆಲಸ ಮಾಡಿ ಎಂದು ಕಿಡಿಕಾರಿದರು.

Vishwa News 24

Recent Posts

ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿ SDPI ರಾಜ್ಯಾಧ್ಯಕ್ಷ ಪತ್ರ -vishwanews24

ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿ SDPI ರಾಜ್ಯಾಧ್ಯಕ್ಷ ಪತ್ರ ಮೈಸೂರು: ಇತ್ತೀಚಿಗೆ ಮಂಗಳೂರಿನ ಜಿಲ್ಲಾಧಿಕಾರಿ…

1 minute ago

ಸೌಜನ್ಯಾ ಪ್ರಕರಣ ಮರು ತನಿಖೆ ಸುಪ್ರೀಂ ಆದೇಶಕ್ಕೆ ಶ್ರೀ ಕ್ಷೇತ್ರ ಸ್ವಾಗತ ; ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ -vishwanews24

ಸೌಜನ್ಯಾ ಪ್ರಕರಣ ಮರು ತನಿಖೆ ಸುಪ್ರೀಂ ಆದೇಶಕ್ಕೆ ಶ್ರೀ ಕ್ಷೇತ್ರ ಸ್ವಾಗತ ; ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಹೊಸದಿಲ್ಲಿ: ಉಜಿರೆ…

9 minutes ago

ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ : ಹರೀಶ್ ಪೂಂಜ -vishwanews24

ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ : ಹರೀಶ್ ಪೂಂಜ ಬೆಳ್ತಂಗಡಿ, : 14…

14 minutes ago

ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ -vishwanews24

ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ ಬೆಂಗಳೂರು :ವಾರ್ಷಿಕ ವೇತನ ಹೆಚ್ಚಳ ಸೇರಿದಂತೆ…

1 hour ago

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

3 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

3 days ago