ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಲಿಯಾದರೆ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಾ ಹುಲಿ. ಅವರಿಗೆ ಉತ್ತಮ ಆಡಳಿತ ನಡೆಸುವುದು ಹೇಗೆ ಎಂಬುದು ಗೊತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತೀಕ್ಷ್ಣವಾಗಿ ಹೇಳಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪರಮಾಧಿಕಾರ ನೀಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯಾಗುವುದರಲ್ಲಿ ಯಾವುದೇ ಸಂಶಯ ಇಲ್ಲ. ಉಪಚುನಾವಣೆ ಯಲ್ಲಿ ಗೆಲುವು ಸಾಧಿಸಿದವರಿಗೆ ಆದ್ಯತೆ ನೀಡಲಾಗುತ್ತಿದ್ದು, ಉಳಿದದ್ದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದರು.
ಬಿಜೆಪಿ ಸಹವಾಸ ಮಾಡಿದವರು ಯಾರೂ ಅತಂತ್ರರಾಗಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಅತಂತ್ರವಾಗಿದ್ದಾರೆ ಎಂದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…