Featured

ಸಿದ್ದರಾಮೋತ್ಸವದಲ್ಲಿ ಡಿಕೆಶಿ ಮತ್ತು ಸಿದ್ದರಾಮಯ್ಯನ ಬಲತ್ಕಾರದ ಆಲಿಂಗನ – ಅದು ಶೀಘ್ರವಾಗಿ ಡೈವೋರ್ಸ್ ಆಗುತ್ತೆ: ಸಚಿವ ಸುನಿಲ್ ಕುಮಾರ್ ವ್ಯಂಗ್ಯ

ಸಿದ್ದರಾಮೋತ್ಸವದಲ್ಲಿ ಡಿಕೆಶಿ ಮತ್ತು ಸಿದ್ದರಾಮಯ್ಯನ ಬಲತ್ಕಾರದ ಆಲಿಂಗನ – ಅದು

ಶೀಘ್ರವಾಗಿ ಡೈವೋರ್ಸ್ ಆಗುತ್ತೆ: ಸಚಿವ ಸುನಿಲ್ ಕುಮಾರ್ ವ್ಯಂಗ್ಯ

ಉಡುಪಿ: ಮಾಜಿ ಸಿ‌ಎಂ ಸಿದ್ದರಾಮಯ್ಯ ಅವರ ಎಪ್ಪತೈದನೇ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಆಲಿಂಗನದ ಬಗ್ಗೆ ಭಾರಿ ಸುದ್ದಿ ಮಾಡಿತ್ತು ಇದರ ಬಗ್ಗೆ ಸಚಿವ ಸುನಿಲ್ ಕುಮಾರ್ ಕೂಡ ಇಂದು ವ್ಯಂಗ್ಯವಾಡಿದ್ದಾರೆ.
ಸಿದ್ದರಾಮೋತ್ಸವದಲ್ಲಿ ಡಿಕೆಶಿ ಮತ್ತು ಸಿದ್ದರಾಮಯ್ಯನ ಬಲತ್ಕಾರದ ಆಲಿಂಗನವಾಗಿದೆ ಹಾಗಾಗಿ ಶೀಘ್ರವಾಗಿ ಡೈವೋರ್ಸ್ ಆಗುತ್ತೆ ಎಂದು ಅವರು ಹೇಳಿದರು

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

4 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

4 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

4 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

4 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

24 hours ago