ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಒಟ್ಟು 34 ಮಂದಿ ಸಚಿವರು ಈ ಸಂಪುಟದಲ್ಲಿದ್ದಾರೆ.
ಸಚಿವರ ಪಟ್ಟಿ:
ಸಿದ್ದರಾಮಯ್ಯ: ಹಣಕಾಸು, ಗುಪ್ತಚರ
ಡಿಕೆ ಶಿವಕುಮಾರ್: ಜಲ ಸಂಪನ್ಮೂಲ, ಬೆಂಗಳೂರು ನಗರ ಅಭಿವೃದ್ಧಿ.
ಡಾ.ಜಿ ಪರಮೇಶ್ವರ: ಗೃಹ ಸಚಿವ
ಎಚ್.ಕೆ ಪಾಟೀಲ್: ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ, ಸಣ್ಣ ನೀರಾವರಿ.
ಕೆ.ಎಚ್ ಮುನಿಯಪ್ಪ: ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು
ಕೆ.ಜೆ ಜಾರ್ಜ್: ಇಂಧನ ಖಾತೆ
ಎಂ.ಬಿ ಪಾಟೀಲ್; ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಐಟಿ ಬಿಟಿ ಖಾತೆ
ರಾಮಲಿಂಗ ರೆಡ್ಡಿ: ಸಾರಿಗೆ
ಸತೀಶ್ ಜಾರಕಿಹೊಳಿ: ಲೋಕೋಪಯೋಗಿ
ಪ್ರಿಯಾಂಕ್ ಖರ್ಗೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
ಜಮೀರ್ ಅಹಮದ್: ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಇಲಾಖೆ
ಕೃಷ್ಣ ಬೈರೇಗೌಡ: ಕಂದಾಯ
ದಿನೇಶ್ ಗುಂಡೂರಾವ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಚಲುವರಾಯಸ್ವಾಮಿ: ಕೃಷಿ
ಕೆ.ವೆಂಕಟೇಶ್: ಪಶುಸಂಗೋಪನೆ ಮತ್ತು ರೇಷ್ಮೆ
ಎಚ್ ಸಿ ಮಹದೇವಪ್ಪ: ಸಮಾಜ ಕಲ್ಯಾಣ
ಈಶ್ವರ್ ಖಂಡ್ರೆ: ಅರಣ್ಯ, ಪರಿಸರ ವಿಜ್ಞಾನ
ಕೆ ಎನ್ ರಾಜಣ್ಣ: ಸಹಕಾರ
ಶರಣಬಸಪ್ಪ ದರ್ಶನಾಪುರ: ಸಣ್ಣ ಕೈಗಾರಿಕೆ
ಶಿವಾನಂದ ಪಾಟೀಲ್: ಜವಳಿ, ಸಕ್ಕರೆ
ಆರ್.ಬಿ ತಿಮ್ಮಾಪುರ: ಅಬಕಾರಿ ಮತ್ತು ಮುಜರಾಯಿ
ಎಸ್.ಎಸ್. ಮಲ್ಲಿಕಾರ್ಜುನ: ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ
ಶಿವರಾಜ ತಂಗಡಗಿ: ಹಿಂದುಳಿದ ವರ್ಗ ಮತ್ತು ಎಸ್.ಟಿ ಕಲ್ಯಾಣ
ಶರಣ ಪ್ರಕಾಶ ಪಾಟೀಲ: ಉನ್ನತ ಶಿಕ್ಷಣ
ಮಾಂಕಾಳ್ ವೈದ್ಯ: ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ
ಲಕ್ಷ್ಮೀ ಹೆಬ್ಬಾಳ್ಕರ್: ಮಹಿಳಾ ಮತ್ತು ಮಕ್ಕಳ ಕಲ್ಯಾಣ.
ರಹೀಂ ಖಾನ್: ಪೌರಾಡಳಿತ, ಹಜ್
ಡಿ ಸುಧಾಕರ್: ಮೂಲಸೌಕರ್ಯ ಅಭಿವೃದ್ಧಿ
ಸಂತೋಶ್ ಲಾಡ್: ಕಾರ್ಮಿಕ
ಎನ್.ಎಸ್.ಬೋಸರಾಜು: ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ
ಬೈರತಿ ಸುರೇಶ್: ನಗರಾಭಿವೃದ್ದಿ
ಮಧು ಬಂಗಾರಪ್ಪ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
ಎಂ.ಸಿ ಸುಧಾಕರ್: ವೈದ್ಯಕೀಯ ಶಿಕ್ಷಣ
ಬಿ.ನಾಗೇಂದ್ರ: ಕ್ರೀಡಾ, ಯವಜನ ಖಾತೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…