Featured

ಸಿದ್ಧಾಂತ, ನಾಯಕತ್ವ, ಕೆಲಸದ ಮೇಲೆ ನಂಬಿಕೆ ಇದ್ದವರು ಯಾರು ಬೇಕಾದರೂ ಕಾಂಗ್ರೆಸ್ ಪಕ್ಷ ಸೇರಬಹುದು :  ಡಿಕೆಶಿ -Vishwanews24

ಸಿದ್ಧಾಂತ, ನಾಯಕತ್ವ, ಕೆಲಸದ ಮೇಲೆ ನಂಬಿಕೆ ಇದ್ದವರು ಯಾರು ಬೇಕಾದರೂ ಕಾಂಗ್ರೆಸ್ ಪಕ್ಷ ಸೇರಬಹುದು :  ಡಿಕೆಶಿ -Vishwanews24

ಬೆಂಗಳೂರು : “ಕಾಂಗ್ರೆಸ್ ಪಕ್ಷ, ಸಿದ್ಧಾಂತ, ನಾಯಕತ್ವ, ಕೆಲಸದ ಮೇಲೆ ನಂಬಿಕೆ ಇದ್ದವರು ಯಾರೂ ಬೇಕಾದರೂ ಕಾಂಗ್ರೆಸ್ ಪಕ್ಷ ಸೇರಿಕೊಳ್ಳಬಹುದು” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ಸೇರ್ಪಡೆ ಕುರಿತು ಆಪರೇಷನ್ ಕಮಲ ಕಾರ್ಯಾಚರಣೆಯಡಿ ಬಿಜೆಪಿಗೆ ಹೋದವರು ನಮ್ಮನ್ನು ಸಂಪರ್ಕಿಸಿಲ್ಲ. ಆದರೆ ಅವರಲ್ಲಿ ಯಾರು ಬೇಕಾದರೂ ಕಾಂಗ್ರೆಸ್ ಸೇರ್ಪಡೆಗೆ ಅರ್ಜಿ ಹಾಕಬಹುದು. ಸ್ಥಳೀಯ ನಾಯಕರು ಒಪ್ಪಿದಲ್ಲಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು” ಎಂದರು.

“ಕಾಂಗ್ರೆಸ್ ಪಕ್ಷಕ್ಕೆ ಯಾರು ಬೇಕಾದರೂ ಸೇರಬಹುದು, ಈ ಬಗ್ಗೆ ಅರ್ಜಿ ಹಾಕಲಿ. ಸ್ಥಳೀಯ ನಾಯಕರು ಸೇರಿ ಎಲ್ಲರೂ ಪರಿಶೀಲಿಸಿ ಅವರ ಸೇರ್ಪಡೆ ಬಗ್ಗೆ ಕ್ರಮಕೈಗೊಳ್ಳುತ್ತೇವೆ. ಯಾವುದೇ ಗೊಂದಲ ಆಗಬಾರದು ಅದಕ್ಕಾಗಿ ಎಲ್ಲರ ಒಪ್ಪಿಗೆಯೊಂದಿಗೆ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ” ಎಂದಿದ್ದಾರೆ.

ಇನ್ನು “ಬಿಜೆಪಿಗೆ ಸೇರ್ಪಡೆಯಾದ 17 ಜನರಲ್ಲಿ ಯಾರೂ ಅರ್ಜಿ ಹಾಕಿಲ್ಲ, ಬೇರೆಯವರು ಇಬ್ಬರು ಹಾಕಿದ್ದಾರೆ. ಹಾಗಾಗಿ ಯಾರೂ ಬೇಕಾದರೂ ಅರ್ಜಿ ಹಾಕಬಹುದು” ಎಂದು ಹೇಳಿದ್ದಾರೆ.

Vishwa News 24

Recent Posts

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

4 hours ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

4 hours ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

5 hours ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

5 hours ago

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

5 hours ago

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ – vishwanews24

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…

5 hours ago