ಬೆಂಗಳೂರು : ಕಾಫಿ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ದುಡುಕಿ ಬಿಟ್ಟರು, ಅವರ ಸಾವು ತೀವ್ರ ಆಘಾತ ಮತ್ತು ನೋವು ತಂದಿದೆ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಕೊಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಿದ್ಧಾರ್ಥ್ ಒಬ್ಬ ಆಗರ್ಭ ಶ್ರೀಮಂತ. ಕಾಫಿ ಡೇಯನ್ನು ಸಿದ್ಧಾರ್ಥ್ ಇಡೀ ಪ್ರಪಂಚಕ್ಕೆ ಪರಿಚಯಿಸಿದವರು. ಆದರೇ ಇಂತಹ ಸಿದ್ಧಾರ್ಥ್ ಅವರು ದುಡುಕಿಬಿಟ್ಟರು. ಆ ಸಂದರ್ಭದಲ್ಲಿ ಅವರ ಜೊತೆ ಯಾರಾದರೂ ಒಬ್ಬರು ಇದ್ದರೂ ಈ ಘಟನೆ ನಡೆಯುತ್ತಿರಲಿಲ್ಲ ಎಂದು ತಿಳಿಸಿದರು.
ಕಳೆದ ಮಂಗಳವಾರ ಸಿದ್ಧಾರ್ಥ್ ಅವರ ಮನಗೆ ಹೋಗಿ ಸಾಂತ್ವಾನ ಹೇಳಿ ಬಂದಿದ್ದೆ. ಮಾಜಿ ಸಿಎಂ ಎಸ್ ಎಂ ಕೃಷ್ಣಾ ಅವರನ್ನು ಭೇಟಿ ಮಾಡಿ ದುಃಖ ತಡೆದುಕೊಳ್ಳುವ ಶಕ್ತಿಯನ್ನು ಭರಿಸಲು ಸಾಂತ್ವಾನಿಸಿದ್ದೆ. ಇದೀಗ ಸಿದ್ಧಾರ್ಥ್ ಅವರ ಅಂತ್ಯಕ್ರಿಯೆ ಎಲ್ಲಿ ನಡೆಯುತ್ತದೋ ಅಲ್ಲಿಗೆ ತೆರಳಿ, ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…