Featured

ಸಿದ್ಧಾರ್ಥ್ ಸಾವು ತೀವ್ರ ಆಘಾತ ಮತ್ತು ನೋವು ತಂದಿದೆ : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ -Vishwanews24

ಬೆಂಗಳೂರು : ಕಾಫಿ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ದುಡುಕಿ ಬಿಟ್ಟರು, ಅವರ ಸಾವು ತೀವ್ರ ಆಘಾತ ಮತ್ತು ನೋವು ತಂದಿದೆ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಕೊಡಲಿ  ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಿದ್ಧಾರ್ಥ್ ಒಬ್ಬ ಆಗರ್ಭ ಶ್ರೀಮಂತ. ಕಾಫಿ ಡೇಯನ್ನು ಸಿದ್ಧಾರ್ಥ್ ಇಡೀ ಪ್ರಪಂಚಕ್ಕೆ ಪರಿಚಯಿಸಿದವರು. ಆದರೇ ಇಂತಹ ಸಿದ್ಧಾರ್ಥ್ ಅವರು ದುಡುಕಿಬಿಟ್ಟರು. ಆ ಸಂದರ್ಭದಲ್ಲಿ ಅವರ ಜೊತೆ ಯಾರಾದರೂ ಒಬ್ಬರು ಇದ್ದರೂ ಈ ಘಟನೆ ನಡೆಯುತ್ತಿರಲಿಲ್ಲ ಎಂದು ತಿಳಿಸಿದರು.

ಕಳೆದ ಮಂಗಳವಾರ ಸಿದ್ಧಾರ್ಥ್ ಅವರ ಮನಗೆ ಹೋಗಿ ಸಾಂತ್ವಾನ ಹೇಳಿ ಬಂದಿದ್ದೆ. ಮಾಜಿ ಸಿಎಂ ಎಸ್ ಎಂ ಕೃಷ್ಣಾ ಅವರನ್ನು ಭೇಟಿ ಮಾಡಿ ದುಃಖ ತಡೆದುಕೊಳ್ಳುವ ಶಕ್ತಿಯನ್ನು ಭರಿಸಲು ಸಾಂತ್ವಾನಿಸಿದ್ದೆ. ಇದೀಗ ಸಿದ್ಧಾರ್ಥ್ ಅವರ ಅಂತ್ಯಕ್ರಿಯೆ ಎಲ್ಲಿ ನಡೆಯುತ್ತದೋ ಅಲ್ಲಿಗೆ ತೆರಳಿ, ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago