ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಮಧ್ಯರಾತ್ರಿ ಭಾರೀ ಅನಾಹುತ ಸಂಭವಿಸಿದ್ದು, 2 ಕಟ್ಟಡಗಳ ನೆಲಮಹಡಿ ಕುಸಿದು ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ 7 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಪುಲಿಕೇಶಿನಗರದ ಕೂಕ್ಟೌನ್ ರಸ್ತೆಯಲ್ಲಿರುವ ನಿರ್ಮಾಣ ಹಂತದ 3 ಅಂತಸ್ತಿನ ಒಂದು ಕಟ್ಟಡ ಹಾಗೂ 4 ಅಂತಸ್ತಿನ ಮತ್ತೊಂದು ಕಟ್ಟಡ ಕುಸಿತವಾಗಿದೆ. ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡದ ಒಳಗೆ ಕಾರ್ಮಿಕರು ಸಿಲುಕಿದ್ದಾರೆ. ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ. ಇದೇವೇಳೆ ಈ ಕಟ್ಟಡದ ಪಕ್ಕದಲ್ಲಿರುವ 4 ಅಂತಸ್ತಿನ ಮತ್ತೊಂದು ಕಟ್ಟಡವೂ ಕುಸಿದಿದೆ. ಈ ಕಟ್ಟಡದಲ್ಲಿ 3 ಕಾರ್ಮಿಕರು ಸಿಲುಕಿರುವ ಸಾಧ್ಯತೆಯಿದೆ.
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…