ಸಿವಿಲ್ ನ್ಯಾಯಾಧೀಶೆಯಾಗಿ ಮಂಗಳೂರು ಮೂಲದ ಯುವತಿ ಅಸ್ರೀನಾ -Vishwanews24

ಮಂಗಳೂರು : ಮಂಗಳೂರು ಮೂಲದ ಅಸ್ರೀನಾ ಸಿವಿಲ್ ನ್ಯಾಯಾಧೀಶೆಯಾಗಿ ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಂದ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಹಳೆಯಂಗಡಿಯ ಅಕ್ಬರ್ ಅಲಿ ಮತ್ತು ಅಸ್ಮತ್ ದಂಪತಿಗಳ ಪುತ್ರಿ ಅಸ್ರೀನಾ ಪ್ರಸ್ತುತ ಕೃಷ್ಣಾಪುರದ ಚೊಕ್ಕಬೆಟ್ಟುವಿನಲ್ಲಿ ವಾಸಿಸುತ್ತಿದ್ದಾರೆ. ಅಸ್ರೀನಾರ ತಂದೆ ಅಕ್ಬರ್ ಅಲಿ ಮಂಗಳೂರಿನಲ್ಲಿ ಎಂಆರ್‌ಪಿಎಲ್ ಉದ್ಯೋಗಿಯಾಗಿದ್ದು, ತಾಯಿ ಗೃಹಿಣಿಯಾಗಿದ್ದಾರೆ.

ಹಳೆಯಂಗಡಿ ಮತ್ತು ಕಿನ್ನಿಗೋಳಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆದ ಇವರು ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಿಂದ ಪದವಿ ಪೂರೈಸಿದರು. ನಂತರ ನಗರದ ಹಿರಿಯ ವಕೀಲರಾದ ಮಯೂರಾ ಕೀರ್ತಿ ಶರತ್ ಕುಮಾರ್ ಬಿ ಅವರ ಮಾರ್ಗದರ್ಶನದಲ್ಲಿ ವಕೀಲೆ ವೃತ್ತಿಜೀವನ ಪ್ರಾರಂಭಿಸಿದರು.

2019 ರಲ್ಲಿ ನ್ಯಾಯಾಧೀಶ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

12 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

12 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

12 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

12 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

12 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

13 hours ago