ಬೆಂಗಳೂರು: ಬಿಜೆಪಿ ಸಂಸ್ಕೃತಿ, ಸಿಟಿ ರವಿ ಹೇಳಿಕೆ ಘೋರವಾದ ಅಪರಾಧ. ಯಾವುದೇ ಹೆಣ್ಣು ಮಗಳು ಊಹಿಸಿಕೊಂಡು ಈ ರೀತಿಯ ಆರೋಪ ಮಾಡಲು ಸಾಧ್ಯವಿಲ್ಲ. ಸಿ.ಟಿ ರವಿ ಬಹಿರಂಗ ಕ್ಷಮೆ ಕೇಳಿದರೆ ಎಲ್ಲಾ ಮುಗಿಯುತ್ತದೆ ಎಂದು ಸಚಿವ ಎಂಬಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ ರವಿ ಪದ ಬಳಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಬಗ್ಗೆ ಸಂಸ್ಕೃತಿ ಬಗ್ಗೆ ಪಾಠ ಹೇಳುತ್ತಾರೆ. ಇದು ಅವರ ಸಂಸ್ಕೃತಿ. ಪ್ರವೋಕ್ ಮಾಡಿದ್ದು ಇರಲಿ ಆದರೆ ಆ ಪದ ಬಳಕೆ ಮಾಡಿದ್ದು ತಪ್ಪು. ಲಕ್ಷ್ಮಿ ಹೆಬ್ಬಾಳ್ಕರ್ ಇರಲಿ ಅಥವ ಯಾವ ಹೆಣ್ಮಗಳು ಇರಲಿ ಷಡ್ಯಂತ್ರ ಮಾಡಿ ಹೇಳಿಕೆ ಕೊಡಲು ಆಗಲ್ಲ ಎಂದು ಕಿಡಿ ಕಾರಿದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…