ಬೆಂಗಳೂರು: ಸಿ.ಡಿಯಲ್ಲಿದ್ದ ಯುವತಿ ನನ್ನ ಭೇಟಿಗೆ ಪ್ರಯತ್ನಿಸಿರಬಹುದು, ಆದರೆ ಆ ಯುವತಿ ನನ್ನನ್ನು ಭೇಟಿ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ರಮೇಶ್ ಜಾರಕಿಹೊಳಿ ಲೈಂಗಿಕ ಸಿಡಿ ಪ್ರಕರಣದಲ್ಲಿ ಶುಕ್ರವಾರ ರಾತ್ರಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಸಿಡಿ ಯುವತಿ ತಾನು ಪೋಷಕರ ಜೊತೆ ಮಾತನಾಡುತ್ತಾ ತಾನು ಡಿಕೆ ಶಿವಕುಮಾರ್ ಅವರ ಭೇಟಿಗೆ ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, “ಸಿ.ಡಿಯಲ್ಲಿದ್ದ ಯುವತಿ ನನ್ನ ಭೇಟಿಗೆ ಪ್ರಯತ್ನಿಸಿರಬಹುದು, ಆದರೆ ಆ ಯುವತಿ ನನ್ನನ್ನು ಭೇಟಿ ಮಾಡಿಲ್ಲ” ಎಂದರು.
ಇದನ್ನೂ ಓದಿ : ಅಶ್ಲೀಲ ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಕೂಡಲೇ ಬಂಧಿಸಿ : ಕಾಂಗ್ರೆಸ್ ಆಗ್ರಹ -Vishwanews24
ಇನ್ನು “ಕಷ್ಟ ಎಂದು ಹೇಳಿಕೊಂಡು ಬಂದವರಿಗೆ ನಾನು ಸಹಾಯ ಮಾಡುತ್ತೇನೆ. ನಮ್ಮ ಕಚೇರಿಗೆ ದಿನಕ್ಕೆ ಬೇಕಾದಷ್ಟು ಜನರು ಬರುತ್ತಾರೆ. ಪ್ರಾಮಾಣಿಕವಿದ್ದರೆ ಅವರಿಗೆಲ್ಲ ಸಹಾಯ ಮಾಡುತ್ತೇನೆ. ಸಿಡಿ ಯುವತಿ ವಿಷಯ ಕೂಡ ಹಾಗೆ, ಭೇಟಿಯಾಗಲು ಬಂದರೆ ನಾನು ನೆರವು ನೀಡುತ್ತೇನೆ” ಎಂದಿದ್ದಾರೆ.
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…