Featured

ಸಿ.ಡಿಯಲ್ಲಿದ್ದ ಯುವತಿ ನನ್ನ ಭೇಟಿಗೆ ಪ್ರಯತ್ನಿಸಿರಬಹುದು, ಆದರೆ ಆ ಯುವತಿ ನನ್ನನ್ನು ಭೇಟಿ ಮಾಡಿಲ್ಲ : ಡಿ.ಕೆ.ಶಿ ಸ್ಪಷ್ಟನೆ -Vishwanews24

ಸಿ.ಡಿಯಲ್ಲಿದ್ದ ಯುವತಿ ನನ್ನ ಭೇಟಿಗೆ ಪ್ರಯತ್ನಿಸಿರಬಹುದು, ಆದರೆ ಆ ಯುವತಿ ನನ್ನನ್ನು ಭೇಟಿ ಮಾಡಿಲ್ಲ : ಡಿ.ಕೆ.ಶಿ ಸ್ಪಷ್ಟನೆ -Vishwanews24

ಬೆಂಗಳೂರು: ಸಿ.ಡಿಯಲ್ಲಿದ್ದ ಯುವತಿ ನನ್ನ ಭೇಟಿಗೆ ಪ್ರಯತ್ನಿಸಿರಬಹುದು, ಆದರೆ ಆ ಯುವತಿ ನನ್ನನ್ನು ಭೇಟಿ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ರಮೇಶ್​ ಜಾರಕಿಹೊಳಿ ಲೈಂಗಿಕ ಸಿಡಿ ಪ್ರಕರಣದಲ್ಲಿ ಶುಕ್ರವಾರ ರಾತ್ರಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಸಿಡಿ ಯುವತಿ ತಾನು ಪೋಷಕರ ಜೊತೆ ಮಾತನಾಡುತ್ತಾ ತಾನು ಡಿಕೆ ಶಿವಕುಮಾರ್ ಅವರ ಭೇಟಿಗೆ ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, “ಸಿ.ಡಿಯಲ್ಲಿದ್ದ ಯುವತಿ ನನ್ನ ಭೇಟಿಗೆ ಪ್ರಯತ್ನಿಸಿರಬಹುದು, ಆದರೆ ಆ ಯುವತಿ ನನ್ನನ್ನು ಭೇಟಿ ಮಾಡಿಲ್ಲ” ಎಂದರು.

ಇದನ್ನೂ ಓದಿ : ಅಶ್ಲೀಲ ಸಿಡಿ ಪ್ರಕರಣದಲ್ಲಿ ರಮೇಶ್‌ ಜಾರಕಿಹೊಳಿ ಅವರನ್ನು ಕೂಡಲೇ ಬಂಧಿಸಿ : ಕಾಂಗ್ರೆಸ್‌ ಆಗ್ರಹ -Vishwanews24

ಇನ್ನು “ಕಷ್ಟ ಎಂದು ಹೇಳಿಕೊಂಡು ಬಂದವರಿಗೆ ನಾನು ಸಹಾಯ ಮಾಡುತ್ತೇನೆ. ನಮ್ಮ ಕಚೇರಿಗೆ ದಿನಕ್ಕೆ ಬೇಕಾದಷ್ಟು ಜನರು ಬರುತ್ತಾರೆ. ಪ್ರಾಮಾಣಿಕವಿದ್ದರೆ ಅವರಿಗೆಲ್ಲ ಸಹಾಯ ಮಾಡುತ್ತೇನೆ. ಸಿಡಿ ಯುವತಿ ವಿಷಯ ಕೂಡ ಹಾಗೆ, ಭೇಟಿಯಾಗಲು ಬಂದರೆ ನಾನು ನೆರವು ನೀಡುತ್ತೇನೆ” ಎಂದಿದ್ದಾರೆ.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

53 minutes ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

1 hour ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

1 hour ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

1 hour ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

2 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

3 hours ago