Featured

ಸಿ.ಡಿ ಪ್ರಕರಣ : ಯುವತಿಯು ನನ್ನ ವಿರುದ್ಧ ಯಾವ ಕೇಸ್ ದಾಖಲಿಸುತ್ತಾರೋ ದಾಖಲಿಸಲಿ, ಎಲ್ಲದಕ್ಕೂ ನಾನು ಸಿದ್ಧ : ರಮೇಶ್ ಜಾರಕಿಹೊಳಿ -Vishwanews24

ಸಿ.ಡಿ ಪ್ರಕರಣ : ಯುವತಿಯು ನನ್ನ ವಿರುದ್ಧ ಯಾವ ಕೇಸ್ ದಾಖಲಿಸುತ್ತಾರೋ ದಾಖಲಿಸಲಿ, ಎಲ್ಲದಕ್ಕೂ ನಾನು ಸಿದ್ಧ : ರಮೇಶ್ ಜಾರಕಿಹೊಳಿ -Vishwanews24

ಬೆಂಗಳೂರು,: ಸಿ.ಡಿ ಪ್ರಕರಣದ ಯುವತಿಯು ನನ್ನ ವಿರುದ್ಧ ಯಾವ ಕೇಸ್ ದಾಖಲಿಸುತ್ತಾರೋ ದಾಖಲಿಸಲಿ, ಅದೆಲ್ಲದಕ್ಕೂ ನಾನು ಎಲ್ಲದಕ್ಕೂ ಸಿದ್ಧವಾಗಿದ್ದೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಹೇಳಿದ್ದಾರೆ.

ಇದನ್ನೂ ಓದಿ : ಸಿಡಿ ಪ್ರಕರಣ : ಯುವತಿ ಎಲ್ಲರ ಮುಂದೆ ಬಂದು ಸತ್ಯ ಏನೆಂದು ಹೇಳಲಿ : ಸಿದ್ದರಾಮಯ್ಯ -Vishwanews24

ಯುವತಿಯು ಇಂದು ಮತ್ತೊಂದು ವಿಡಿಯೋ ಬಿಡುಗಡೆ ಮಾಡಿ, ಅದರಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಕೇಸ್ ದಾಖಲಿಸುವುದಾಗಿ ಹೇಳಿದ್ದು, ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ” ಯುವತಿಯು ಇಡೀ ಜಗತ್ತಿಗೇ ತನ್ನ ಬೆತ್ತಲೇ ಫೋಟೋ ಪ್ರದರ್ಶಿಸಿ ನನ್ನ ವಿರುದ್ಧ ಹೇಳಿಕೆ ನೀಡುವುದು ದೊಡ್ಡ ವಿಷಯವಲ್ಲ. ನಾನು ಇದಕ್ಕೆ ಹೆದರುವುದಿಲ್ಲ. ಎಲ್ಲವನ್ನು ಎದುರಿಸುತ್ತೇನೆ” ಎಂದರು.

ಇನ್ನು “ಯುವತಿಯು ಕೇಸ್ ದಾಖಲಿಸುತ್ತಿರುವ ಬಗ್ಗೆ ನಾನು ವಕೀಲರನ್ನು ಭೇಟಿ ಮಾಡಿ ಚರ್ಚಿಸಲಿದ್ದು, ಈ ಸಂಬಂಧ ನಿರೀಕ್ಷಣಾ ಜಾಮೀನು ತೆಗೆದುಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಜಾರಕಿಹೊಳಿ ಸಿಡಿ ಪ್ರಕರಣ : ದೂರು ನೀಡಲು ಮುಂದಾದ ಸಿಡಿ ಲೇಡಿ -Vishwanews24

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

1 hour ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

1 hour ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

1 hour ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

1 hour ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

2 hours ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

16 hours ago