Featured

ಸಿ.ಪಿ ಯೋಗೇಶ್ವರ್‌ಗೆ ಸಚಿವ ಸ್ಥಾನ ಖಚಿತವಾಗಿ ನೀಡಲಾಗುವುದು : ಮುಖ್ಯಮಂತ್ರಿ -Vishwanews24

ಸಿ.ಪಿ ಯೋಗೇಶ್ವರ್‌ಗೆ ಸಚಿವ ಸ್ಥಾನ ಖಚಿತವಾಗಿ ನೀಡಲಾಗುವುದು : ಮುಖ್ಯಮಂತ್ರಿ -Vishwanews24

ಬೆಂಗಳೂರು,: ಸಿ.ಪಿ ಯೋಗೇಶ್ವರ್‌ಗೆ ಸಚಿವ ಸ್ಥಾನ ಖಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದಲ್ಲಿ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯೋಗೇಶ್ವರ್ ಅವರನ್ನು ಸಚಿವರನ್ನಾಗಿ ಮಾಡುವುದು ಖಚಿತ ಎಂದು ಹೇಳಿದರು.

”ಯೋಗೇಶ್ವರ್‌ ಪರ ಬ್ಯಾಟಿಂಗ್‌ ಮಾಡುವವರು ಸಚಿವ ಸ್ಥಾನ ತ್ಯಾಗ ಮಾಡಲಿ” ಎಂಬ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯಾಗಿರುವ ಶಾಸಕ ರೇಣುಕಾಚಾರ್ಯರ ಹೇಳಿಕೆಗೆ ಪ್ರತಿಕ್ರಿಯಿಸುವ ಸಂದರ್ಭ ಮುಖ್ಯಮಂತ್ರಿ ಈ ಹೇಳಿಕೆ ನೀಡಿದ್ದಾರೆ.

ಈ ಹಿಂದೆ ಉಡುಪಿಯಲ್ಲಿ ಯೋಗೀಶ್ವರ್ ಪರ ಬ್ಯಾಟಿಂಗ್ ಮಾಡಿದ್ದ ಡಿಸಿಎಂ ಅಶ್ವತ್ಥ ನಾರಾಯಣ್, “ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ಕೊಡಬೇಕು ಎನ್ನುವ ಒತ್ತಾಯ ಇದೆ. ಬಹಳಷ್ಟು ಜವಾಬ್ದಾರಿ ಹೊತ್ತು‌ ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗಲಿ ಎನ್ನುವುದು ನಮ್ಮ ಅಭಿಪ್ರಾಯವಾಗಿದೆ” ಎಂದು ಹೇಳಿದ್ದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

10 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

11 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

12 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

12 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

12 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

12 hours ago