ಮೈಸೂರು : ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಆಂತರಿಕ ಕಿತ್ತಾಟಗಳು ನಡೆಯುತ್ತಲೇ ಇವೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಎರಡು ಪಕ್ಷಗಳ ನಡುವೆ ಸೀಟು ಹಂಚಿಕೆ ಬಗ್ಗೆ ಭಿನ್ನಾಭಿಪ್ರಾಯಗಳು ಹುಟ್ಟಿಕೊಂಡಿವೆ.
ಸೀಟು ಹಂಚಿಕೆ ವಿಚಾರವಾಗಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ. ನಾವು ಭಿಕ್ಷುಕರಲ್ಲ, ಕಾಂಗ್ರೆಸ್ನವರು ನಮಗೆ ಏಳೋ, ಐದೋ, ಮೂರೋ ಸೀಟು ಬಿಟ್ಟುಕೊಡುತ್ತಾರೋ ಗೊತ್ತಿಲ್ಲ. ಆದರೆ ನಾವು ಭಿಕ್ಷುಕರಲ್ಲ ಎಂದು ಗರಂ ಆಗಿದ್ದಾರೆ.
ಮೈಸೂರಿನ ಪಾರಂಪರಿಕ ದೇವರಾಜ ಮಾರುಕಟ್ಟೆ ವೀಕ್ಷಣೆ ಬಳಿಕ ಮಾತನಾಡಿದ ಅವರು, ರಾಷ್ಟ್ರಕ್ಕೆ ಒಂದು ಸಂದೇಶ ರವಾನೆಯಾಗಬೇಕಾದರೆ, ಎಲ್ಲರೂ ಕೂತು ಸೀಟು ಹಂಚಿಕೆ ಬಗ್ಗೆ ಚರ್ಚೆ ಮಾಡಬೇಕು. ನಾನು ಆಡಳಿತದ ಕಡೆಗೆ ಗಮನ ಹರಿಸಿದ್ದೇನೆ. ನಮ್ಮ ರಾಷ್ಟ್ರಾಧ್ಯಕ್ಷರು ಕಾಂಗ್ರೆಸ್ ನಾಯಕರ ಜೊತೆ ಕೂತು ಮಾತನಾಡಿ ಸೀಟು ಹಂಚಿಕೆ ಮಾಡಿಕೊಳ್ಳುತ್ತಾರೆ. ನಾನು ಈ ಸೀಟು ಹಂಚಿಕೆ ಬಗ್ಗೆ ಯೋಚನೆ ಮಾಡಿಲ್ಲ ಎಂದರು.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…