Featured

ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ : ಕನ್ನಡದಲ್ಲೇ ಸಂಕ್ರಾಂತಿ ಶುಭ ಹಾರೈಸಿದ  ಪ್ರಧಾನಿ – vishwanews24

ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ : ಕನ್ನಡದಲ್ಲೇ ಸಂಕ್ರಾಂತಿ ಶುಭ ಹಾರೈಸಿದ  ಪ್ರಧಾನಿ

ಬೆಂಗಳೂರು : ಮಕರ ಸಂಕ್ರಾಂತಿ ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ  ಅವರು ದೇಶದ ಸಮಸ್ತ ಜನತೆಗೆ ಶುಭ ಹಾರೈಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಕನ್ನಡದಲ್ಲೇ ಸಂದೇಶ ಪ್ರಕಟಿಸಿರುವ ಮೋದಿ, ‘ಸಂಕ್ರಾಂತಿಯ ಶುಭಾಶಯಗಳು. ಪವಿತ್ರ ಸಂಕ್ರಾಂತಿ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತಸ ಮತ್ತು ಸಮೃದ್ಧಿಯನ್ನು ತರಲಿ. ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ ಎಂದು ಹಾರೈಸುತ್ತೇನೆ. ಮುಂಬರುವ ದಿನಗಳಲ್ಲಿ ನಿಮ್ಮ ಎಲ್ಲಾ ಆಕಾಂಕ್ಷೆಗಳು ಈಡೇರಲಿ’ ಎಂದು ಉಲ್ಲೇಖಿಸಿದ್ದಾರೆ.

ಸಾಧನೆ, ಧ್ಯಾನ ಮತ್ತು ದಾನದ ಪವಿತ್ರ ಸಂಪ್ರದಾಯದೊಂದಿಗೆ ಸಂಬಂಧ ಹೊಂದಿರುವ ಪವಿತ್ರ ಹಬ್ಬವಾದ ಮಕರ ಸಂಕ್ರಾಂತಿಯ ಶುಭಾಶಯಗಳು. ಈ ಪ್ರಕೃತಿಯ ಹಬ್ಬದಂದು, ಉತ್ತರಾಯಣ ಪರ್ವ ಕಾಲದಲ್ಲಿ ಸೂರ್ಯ ದೇವರು ನನ್ನ ದೇಶದ ಎಲ್ಲಾ ಕುಟುಂಬ ಸದಸ್ಯರಿಗೆ ಸಂತೋಷ, ಸಮೃದ್ಧಿ, ಅದೃಷ್ಟ ಮತ್ತು ಉತ್ತಮ ಆರೋಗ್ಯವನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮೋದಿ ಶುಭ ಹಾರೈಸಿದ್ದಾರೆ.

Vishwa News 24

Recent Posts

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

49 minutes ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

58 minutes ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

1 hour ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

2 hours ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

2 hours ago

ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24

ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…

2 hours ago