ಕಾಪು: ಕಾಪು ಶ್ರೀ ಮೂರನೇ ಮಾರಿಯಮ್ಮ ದೇವಳದಲ್ಲಿ ಜರಗಬೇಕಾಗಿರುವ ತಾ: 24.03.2020 ಮತ್ತು 25.03.2020 ರ ಕಾಲಾವಧಿ ಸುಗ್ಗಿ ಮಾರಿಪೂಜೆಯನ್ನು ಕೋವಿಡ್ 19 ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಸರಕಾರದ ಮತ್ತು ಉಡುಪಿ ಜಿಲ್ಲಾಧಿಕಾರಿಯವರ ಆದೇಶದಂತೆ ದೇವಳದ ಸಮಿತಿ, ಅರ್ಚಕರು ಮತ್ತು ಸಿಬ್ಬಂದಿ ವರ್ಗ ಮಾತ್ರ ಭಾಗವಹಿಸಿ ಮಾರಿಪೂಜಾ ಕಾರ್ಯಕ್ರಮಗಳನ್ನು ನೆರವೇರಿಸುವರೇ ತೀರ್ಮಾನಿಸಲಾಗಿದೆ. ಅಲ್ಲದೇ ಜನಸಂದಣಿ ಸೇರಿದಲ್ಲಿ ಈ ಮೂಲಕ ಸೋಂಕು ಹರಡುವ ಸಾದ್ಯತೆ ಹೆಚ್ಚು ಇರುವ ಕಾರಣದಿಂದ ದೇವಳದ ಮಾರಿಪೂಜಾ ಕಾರ್ಯಕ್ರಮಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ . ಆ ದಿನದಂದು ಕುರಿ, ಕೋಳಿ, ಇತರ ಹರಕೆ ಸೇವೆ ಇರುವುದಿಲ್ಲ. ಭಕ್ತಾಭಿಮಾನಿಗಳು ಸಹಕರಿಸಬೇಕಾಗಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀ ಮೋಹನ್ ಎಂ ಬಂಗೇರಾ ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…