ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿದ್ದಂತೆಯೇ ಚುನಾವಣಾ ಕಣ ರಂಗೇರುತ್ತಿದ್ದು, ನಟ ಕಿಚ್ಚ ಸುದೀಪ್ ರಾಜಕೀಯಕ್ಕೆ ಎಂಟ್ರಿ ಕೊಡುವ ಕುರಿತಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ.
ಸುದೀಪ್ ರಾಜಕೀಯಕ್ಕೆ ಬರುತ್ತಾರೆ ಎನ್ನುವ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ.
ಈ ವಿಚಾರವನ್ನು ಸ್ವತಃ ಸುದೀಪ್ ಅವರೇ ಒಪ್ಪಿಕೊಂಡಿದ್ದಾರೆ. ಕಿಚ್ಚ ಸುದೀಪ್ ಅವರಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಕಡೆಗಳಲ್ಲಿ ಆಪ್ತರಿದ್ದಾರೆ. ಹೀಗಾಗಿ, ಅವರು ಯಾವ ಪಕ್ಷ ಸೇರುತ್ತಾರೆ ಅನ್ನೋದು ಸದ್ಯದ ಕುತೂಹಲವಾಗಿದೆ.
ಸುದೀಪ್ ರಾಜಕೀಯಕ್ಕೆ ಬರಬಾರದು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ರೆ, ಇನ್ನೂ ಕೆಲವರು ಸುದೀಪ್ ರಾಜಕೀಯಕ್ಕೆ ಬರಬೇಕು ಎಂದು ಆಸೆ ವ್ಯಕ್ತಪಡಿಸಿದ್ದಾರೆ. ಕಿಚ್ಚ ಸುದೀಪ್ ಅವರಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಕಡೆಗಳಲ್ಲಿ ಆಪ್ತರಿದ್ದಾರೆ. ಆ ಎರಡು ಪಕ್ಷಕ್ಕಿಂತ ನನಗೆ ಮೂರನೇ ಪಕ್ಷ (ಜನರ ಪಕ್ಷ) ಮುಖ್ಯ’ ಎಂದಿದ್ದಾರೆ ನಟ ಸುದೀಪ್. ಅಂದರೆ ನನಗೆ ರಾಜಕೀಯಕ್ಕಿಂತ ಜನರೇ ಮುಖ್ಯ ಎಂದು ನಟ ಸುದೀಪ್ ಹೇಳಿದ್ದಾರೆ. ಈ ಮೂಲಕ ನಟ ಸುದೀಪ್ ಸದ್ಯಕ್ಕೆ ರಾಜಕೀಯಕ್ಕೆ ಎಂಟ್ರಿ ಕೊಡಲ್ಲ ಎಂಬುದಾಗಿ ಹೇಳಿದ್ದಾರೆ.
ಇತ್ತ್ತೀಚೆಗೆ ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ನಟ ಸುದೀಪ್ ಕಾಂಗ್ರೆಸ್ ಗೆ ಸೇರುವಂತೆ ರಮ್ಯಾ ಮೂಲಕ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ. ಸುದೀಪ್ ಮತ್ತು ರಮ್ಯಾ ಒಳ್ಳೆಯ ಸ್ನೇಹಿತರಾಗಿದ್ದು, ರಮ್ಯಾ ಮೂಲಕ ಸುದೀಪ್ ಕಾಂಗ್ರೆಸ್ ಸೇರುವಂತೆ ಆಹ್ವಾನ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
ಮಂಗಳೂರು ನಗರದಲ್ಲಿ ನಾಳೆ ಮೊಸರುಕುಡಿಕೆ: ರಸ್ತೆ ಸಂಚಾರದಲ್ಲಿ ಬದಲಾವಣೆ ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.5ರಂದು ಮಂಗಳೂರು ನಗರದ…
ಶ್ರೀನಗರ : ಪಾರ್ಕಿಂಗ್ ಮಾಡುವ ವೇಳೆ ಕಂಬಕ್ಕೆ ಡಿಕ್ಕಿ ಹೊಡೆದ ಇಂಡಿಗೋ ವಿಮಾನ; ತಪ್ಪಿದ ಭಾರೀ ಅವಘಡ ಶ್ರೀನಗರ: ನವಿ…
ಪಣಂಬೂರು: ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ: ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರು ಸುರತ್ಕಲ್: ಕಾರ್ಕಳದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್…
ವಿಜಯ್ ಅವರು ತಮ್ಮ ಜೀವನದಲ್ಲಿ ಸಂತೋಷವಾಗಿರಲಿ; ಉಳಿದದ್ದನ್ನು ಕಾಲಕ್ಕೂ ಕರ್ಮಕ್ಕೂ ಬಿಡುತ್ತೇನೆ : ನಾಗರತ್ನ ಪ್ರತಿಕ್ರಿಯೆ ಬೆಂಗಳೂರು: ನಟ ದುನಿಯಾ…
ಪಡುಬಿದ್ರಿ : ನಿಲ್ಲಿಸಿದ್ದ ಲಾರಿಯ ಹಿಂಭಾಗಕ್ಕೆ ಸ್ಕೂಟರ್ ಡಿಕ್ಕಿ ; ಸವಾರ ಸಾವು ಉಡುಪಿ: ನಂದಿಕೂರಿನ ಕಾರ್ಕಳ–ಪಡುಬಿದ್ರಿ ಬಸ್ ನಿಲ್ದಾಣದ…
ಸೆ. 5ರಂದು ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಮಂಗಳೂರು : ಬೆಂಗಳೂರು ಮತ್ತು ಮಂಗಳೂರು ಸೆಂಟ್ರಲ್ ನಡುವೆ…