ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ ಸಂಬಂಧ ಪೊಲೀಸ್ ವಶದಲ್ಲಿದ್ದ ಆತನ ಪತ್ನಿ ಸೌಮ್ಯ ಶೆಟ್ಟಿಗೆ ಉಡುಪಿ ಸೆಸನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ.
ಮಾ. 22ರಂದು ಸುದೀಪ್ ಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ಸೌಮ್ಯ ಶೆಟ್ಟಿ ಪ್ರಚೋದನೆ ಕಾರಣ ಎಂದು ಸುದೀಪ್ ತಂದೆ ದಾಮೋದರ್ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣ ಸಂಬಂಧ ಸೌಮ್ಯ ಶೆಟ್ಟಿಯನ್ನು ಎ. 11ರಂದು ಉಡುಪಿಯಲ್ಲಿ ಪೊಲೀಸರು ಬಂಧಿಸಿದ್ದರು. ಬಳಿಕ ಜಾಮೀನಿಗಾಗಿ ಸೌಮ್ಯ ಶೆಟ್ಟಿ ಉಡುಪಿ ಸೆಸನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಬುಧವಾರ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ನಿರಾಕರಿಸಿದೆ.
ಕಾರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ನೇತೃತ್ವದಲ್ಲಿ ತನಿಖೆ ನಡೆದಿದ್ದು, ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ವಾದಿಸಿದ್ದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…