ಸುದ್ದಿಲ್ಲದೆ ಧಿಡೀರ್ ವರ್ಗಾವಣೆಯಾದರೇ ದಕ್ಷ ಮುಖ್ಯಾಧಿಕಾರಿ ರಾಯಪ್ಪ…?
ಕಾಪು: ಕಾಪು ಪುರಸಭೆಯಲ್ಲಿ ಮುಖ್ಯಾಧಿಕಾರಿಯಾಗಿ ದಕ್ಷ ಮತ್ತು ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತಿದ್ದ ಶ್ರೀ ರಾಯಪ್ಪ ಅವರಿಗೆ ದಿಢೀರ್ ವರ್ಗಾವಣೆಯಾಗಿರುವ ಬಗ್ಗೆ ವಿಶ್ವನ್ಯೂಸ್24 ಗೆ ಮಾಹಿತಿ ದೊರೆತಿದೆ.
ಕಳೆದ ಮೂರು ಭಾರಿ ವರ್ಗಾವಣೆ ರದ್ದುಗೊಂಡು ಕಾಪುವಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಸ್ವಚ್ಚತಾ ಕಾಪು,ಪ್ಲಾಸ್ಟಿಕ್ ನಿಷೇಧ ವಿವಿಧ ಸಾಮಾಜಿಕ ಜನಪರ ಕಾನೂನುಗಳಲ್ಲಿ ರಾಜಿ ಮಾಡಿಕೊಳ್ಳದೆ ಕಾರ್ಯನಿರ್ವಹಿಸಿದ ಕೀರ್ತಿಗೆ ಪಾತ್ರರಾಗಿದ್ದರು.
ಇದುವರೆಗೆ ಯಾವ ಇಲಾಖೆಗೆ ವರ್ಗಾವಣೆಯಾಗಿದೆಂಬ ಖಚಿತ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…