Featured

ಸುದ್ದಿ ವಾಹಿನಿಯಲ್ಲಿ ಕೆಲಸ ಮಾಡಲು ಆಸಕ್ತಿರುವವರಿಗೆ ಇದೊಂದು ಸುವರ್ಣಾವಕಾಶ:ಕೂಡಲೇ ಸಂಪರ್ಕಿಸಿ

ಸುದ್ದಿ ವಾಹಿನಿಯಲ್ಲಿ ಕೆಲಸ ಮಾಡಲು ಆಸಕ್ತಿರುವವರಿಗೆ ಇದೊಂದು ಸುವರ್ಣಾವಕಾಶ:ಕೂಡಲೇ

ಸಂಪರ್ಕಿಸಿ

ಉಡುಪಿ/ದಕ/ಬೆಂಗಳೂರು: ಮಮಂತ್ರ ಮೀಡಿಯಾ ನೆಟ್ವರ್ಕ್ ಗ್ರೂಪ್ ಆಫ್ ಕಂಪನಿಯ ಅಂಗ ಸಂಸ್ಥೆಯಾದ ವಿಶ್ವನ್ಯೂಸ್ 24 ಐದನೇ ವರ್ಷಕ್ಕೆ ಪಾದರ್ಪಣೆ ಮಾಡುತ್ತಿರುವ ಸುಸಂದರ್ಭದಲ್ಲಿ ಹೊಚ್ಚ ಹೊಸ ಹತ್ತು ಹಲವಾರು ಕಾರ್ಯಕ್ರಮಗಳು ಹಾಗೂ ಟಿವಿ ಪರದೆಯ ಮೇಲೆ ದಾಪುಗಾಲಿಡಲು ಸಜ್ಜಾಗುತ್ತಿದೆ.

2018ರಲ್ಲಿ ಸಾಮಾಜಿಕ ಜಾಲತಾಣ ಸುದ್ದಿ ವಾಹಿನಿಯಾಗಿ ಆರಂಭಗೊಂಡು ಕೋಟ್ಯಾಂತರ ಓದುಗರನ್ನು ಹೊಂದಿದ್ದು ರಾಷ್ಟೀಯ ಹಾಗೂ ಅಂತರಾಷ್ಟ್ರೀಕರಣದ ಸಾಮಾಜಿಕ ಜಾಲತಾಣಗಳ ಆಯ್ಯಪ್ ಗಳಲ್ಲಿ ಸ್ಥಾನಗಿಟ್ಟಿಸಿಕೊಂಡ ಹೆಗ್ಗಳಿಕೆ ಮಾತ್ರವಲ್ಲದೆ ಕರಾವಳಿ ಕರ್ನಾಟಕದಲ್ಲಿಯೇ ಪ್ರಪ್ರಥಮ ಓದುಗರ ಸ್ಥಾನ ಗಿಟ್ಟಿಸಿಕೊಂಡ ಸಂಸ್ಥೆಯಾಗಿದೆ.

2023 ಫೆಬ್ರವರಿಯಿಂದ ವಿವಿಧ ಹಿಂದಿ-ಇಂಗ್ಲಿಷ್-ಕೊಂಕಣಿ-ಮರಾಠಿ-ಹಾಗೂ ತಮಿಳು-ಮಲಯಾಳಂ ಭಾಷೆಯಲ್ಲಿ ಸುದ್ದಿ ಹಾಗೂ ಅಂಕಣಗಳು ಪ್ರಕಟ ಮಾಡಲು ಸಿದ್ದತೆ ನಡೆಸಿದ್ದು ಅದರ ಜತೆಗೆ ಕರ್ನಾಟಕದ ಮೂಲೆ ಮೂಲೆಯಲ್ಲೂ ಟಿವಿ ಪರದೆಯ ಮೇಲೆ ವಿಶ್ವನ್ಯೂಸ್೨೪ ಕಾರ್ಯರಂಭ ಮಾಡಲಿದೆ.

ಹಾಗಾಗಿ ಹೊಸ ತರುಣ ತರುಣಿಯರಿಗಾಗಿ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಸಲುವಾಗಿ ಈ ಕೆಳಗಿನ ಹುದ್ದೆಗೆ ಆಹ್ವಾನ ನೀಡಲಾಗಿದೆ.

Senf your Resume: vishwavacancy@gmail.com 

www.vishwanews24.com

contact:8310023217

Vishwa News 24

Recent Posts

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆ ಭೀಕರ ರಸ್ತೆ ಅಪಘಾತ :  11 ಮಂದಿ ಸಾವು – vishwanews24

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ :  11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…

8 hours ago

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು – vishwanews24

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…

10 hours ago

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

11 hours ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

11 hours ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

11 hours ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

11 hours ago