ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗೇರು ಕಾರ್ಖಾನೆಯ ಕಾರ್ಮಿಕರು ಹಾಗೂ ಮತದಾರರನ್ನು ಭೇಟಿ ಮಾಡಿ ಮೇ 10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಮೂಲ್ಯವಾದ ಮತವನ್ನು ನನಗೆ ನೀಡಿ ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿಗಾಗಿ ಹರಸಿ ಆಶೀರ್ವದಿಸುವಂತೆ ಕೋರಿದ ಸುನಿಲ್ ಕುಮಾರ್
ಮಲ್ಪೆಯಲ್ಲಿ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣರಿಂದ ಭರ್ಜರಿ ರೋಡ್ ಶೋ – ಬೃಹತ್ ಪಾದಾಯಾತ್ರೆ ಮೂಲಕ ಮತಯಾಚನೆ – Vishwanews24