ಬೆಂಗಳೂರು : ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸುತ್ತಿಲ್ಲ ಎಂದು ಕಾಂಗ್ರೆಸ್-ಜೆಡಿಎಸ್ ಶಾಸಕರು ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದ್ದು, ಸುಪ್ರೀಂ ತೀರ್ಪಿನ ಮೇಲೆ ದೋಸ್ತಿ ಸರ್ಕಾರದ ಭವಿಷ್ಯ ನಿಂತಿದೆ.
ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ಒಳಗೊಂಡ ಸುಪ್ರೀಂಕೋರ್ಟ್ ಪೀಠ, ಸ್ಪೀಕರ್ ಗೆ ನಿರ್ದೇಶನ ನೀಡುವ ಅಧಿಕಾರ ಸುಪ್ರೀಂಗೆ ಇದೆಯೋ? ಇಲ್ಲವೋ ಎಂಬುದನ್ನೂ ಸ್ಪಷ್ಟಪಡಿಸಲಿದೆ. ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ಪರಮಾಧಿಕಾರ ಎತ್ತಿ ಹಿಡಿದು ರಾಜೀನಾಮೆ ಅಂಗೀಕರಿಸುವಂತೆ ಸ್ಪೀಕರ್ ಗೆ ಸೂಚನೆ ಕೊಟ್ಟಿದ್ದೇ ಆದಲ್ಲಿ, ಸರ್ಕಾರದ ಭವಿಷ್ಯ ಮಂಗಳವಾರವೇ ನಿರ್ಧರವಾಗಲಿದೆ.
ಸುಪ್ರೀಂಕೋರ್ಟ್ ಸ್ಪೀಕರ್ ಕಾರ್ಯವ್ಯಾಪ್ತಿಯಲ್ಲಿ ಹಸ್ತಕ್ಷೇಪ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರೆ ಅತೃಪ್ತರಿಗೆ ರಿಲೀಫ್ ಸಿಗಲಿದ್ದು, ರಾಜೀನಾಮೆ ಪ್ರಕ್ರಿಯೆ ಇತ್ಯರ್ಥಕ್ಕೆ ಚಾಲನೆ ಸಿಗಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…