ಮಂಗಳೂರು: ಕುಕ್ಕೆ ಸುಬ್ರಮಣ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಅಂಬ್ಯುಲೆನ್ಸ್ ಚಾಲಕ ಹೊನ್ನಪ್ಪ ಗೌಡರ ಶವ ಪತ್ತೆಯಾಗಿದೆ.
ಸತತ ಮೂರು ದಿನಗಳ ಕಾರ್ಯಾಚರಣೆ ಬಳಿಕ ಇಂದು ಮತ್ತೆ ಕಾರ್ಯಾಚರಣೆ ಆರಂಭಿಸಿದ ಈಶ್ವರ್ ಮಲ್ಪೆ ಹಾಗೂ ರಕ್ಷಣಾ ಸಿಬ್ಬಂದಿಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇಂದು ಕಾರ್ಯಾಚರಣೆ ವೇಳೆ ಕುಮಾರಧಾರ ನದಿಯ ಸ್ನಾನಘಟ್ಟ ಸಮೀಪದ ಬಟಕಯ ಎಂಬಲ್ಲಿ ಮರಕ್ಕೆ ಸಿಕ್ಕಿಕೊಂಡ ರೀತಿಯಲ್ಲಿ ಚಾಲಕನ ಶವ ಪತ್ತೆಯಾಗಿದೆ. ಮೃತ ದೇಹವನ್ನು ಸುಬ್ರಮಣ್ಯ ಸರ್ಕಾರಿ ಆಸ್ಪತ್ರೆಗೆ ಕೊಡೊಯ್ಯಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…