ಸುಬ್ರಹ್ಮಣ್ಯ: ಅಸೌಖ್ಯದಿಂದ ಪದವಿ ಕಾಲೇಜು ವಿದ್ಯಾರ್ಥಿನಿಯೋರ್ವರು ಮೃತಪಟ್ಟ ಘಟನೆ ಜ.11ರ ರಾತ್ರಿ ನಡೆದಿದೆ.
ಕಡಬ ತಾಲೂಕಿನ ಎಡಮಂಗಲ ಗ್ರಾಮದ ಗಂಡಿತಡ್ಕ ನಿವಾಸಿ ರಾಮಚಂದ್ರ ನಾಯ್ಕ ಅವರ ಪುತ್ರಿ ತೃಪ್ತಿ (20) ಮೃತರು. ಅವರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದ ಪದವಿ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿಯಾಗಿದ್ದ ತೃಪ್ತಿ ಅವರು ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಪುತ್ತೂರು ಆಸ್ಪತ್ರೆಗೆ ಕರೆದೊಯ್ದು, ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ರಾತ್ರಿ ನಿಧನ ಹೊಂದಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…