ಸುಬ್ರಹ್ಮಣ್ಯ: ಗಾಳಿ – ಮಳೆಗೆ ಮರ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಮೆ ೧೫ ರ ಸಂಜೆ ಸಂಭವಿಸಿದೆ.
ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬಸವನಮೂಲೆ ನಿವಾಸಿ ದಿ|ಶೇಷಪ್ಪ ಎಂಬವರ ಪತ್ನಿ ಮೀನಾಕ್ಷಿ (65) ಮೃತರು. ಮೃತರು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಮೀನಾಕ್ಷಿ ಅವರು ತಮ್ಮ ತೋಟದಲ್ಲಿ ಕಟ್ಟಿದ್ದ ದನವನ್ನು ಬಿಡಿಸಿ ತರಲು ಸಂಜೆ ತೆರಳಿದ್ದ ವೇಳೆ ಗಾಳಿ-ಮಳೆಗೆ ತೋಟದಲ್ಲಿನ ಉಪ್ಪಳಿಗೆ ಮರವೊಂದು ಇವರ ಮೇಲೆ ಬಿದ್ದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮೀನಾಕ್ಷಿ ಸ್ಥಳದಲ್ಲೇ ಮೃತರಾಗಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಕಡಬ ಕಂದಾಯ ನಿರೀಕ್ಷಕ ಪ್ರಥ್ವಿರಾಜ್ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…