Featured

ಸುಬ್ರಹ್ಮಣ್ಯ : ಚಾಲಕನ ನಿಯಂತ್ರಣ ತಪ್ಪಿ ಮದುವೆ ವಾಹನ ಪಲ್ಟಿ ; 22 ಮಂದಿಗೆ ಗಾಯ – vishwanews24

ಸುಬ್ರಹ್ಮಣ್ಯ : ಚಾಲಕನ ನಿಯಂತ್ರಣ ತಪ್ಪಿ ಮದುವೆ ವಾಹನ ಪಲ್ಟಿ – 22 ಮಂದಿಗೆ ಗಾಯ

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯ ಸಭಾಭವನದಲ್ಲಿ ಮದುವೆಗೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸ್ಲೆ ಘಾಟ್ ತಿರುವಿನಲ್ಲಿ ವಾಹನ ಪಲ್ಟಿಯಾಗಿ ವ್ಯಾನ್‌ನಲ್ಲಿದ್ದವರಿಗೆ 22 ಮಂದಿ ಗಂಭೀರ ಗಾಯಗೊಂಡ ಘಟನೆ ಗುರುವಾರ ನಡೆದಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಇಂದು ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ಈ ಮದುವೆಗೆ ಹುಡುಗನ ಕಡೆಯವರು ವಾಹನದಲ್ಲಿ ಬರುತ್ತಿದ್ದರು ಎನ್ನಲಾಗಿದೆ. ವಧು – ವರ ಇಬ್ಬರೂ ನಿನ್ನೆಯೇ ಹಾಲ್‌ಗೆ ಬಂದಿದ್ದರೆಂದು ತಿಳಿದು ಬಂದಿದೆ. ವ್ಯಾನ್‌ನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಪ್ರಥಮ ಚಿಕಿತ್ಸೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಆರು ಅಂಬ್ಯೂಲೆನ್ಸ್‌ಗಳಲ್ಲಿ ಮಂಗಳೂರಿಗೆ ಕರೆದೊಯ್ಯಲಾಗಿದೆ. ಎಂದು ತಿಳಿದು ಬಂದಿದೆ.

ಮದುವೆಗೆಂದು ಕುಕ್ಕೆ ಸುಬ್ರಮಣ್ಯಕ್ಕೆ ಹೊರಟ ಟೆಂಪೋವೊಂದು ಬಿಸಿಲೆ ಘಾಟ್ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 22 ಮಂದಿ ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಹಲವರು ಗಂಭೀರ ರೀತಿಯಲ್ಲಿ ಗಾಯಗೊಂಡಿದ್ದು, ಎನ್ನಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ

Vishwa News 24

Recent Posts

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

1 hour ago

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ – vishwanews24

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…

1 hour ago

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು – vishwanews24

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್‌ಯುವಿ  ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…

1 hour ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…

2 hours ago

ಮಂಗಳೂರು : ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ – vishwanews24

ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…

2 hours ago

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago