Featured

ಸುಬ್ರಹ್ಮಣ್ಯ: ಮಗುವೊಂದು ಹಾವನ್ನು ತುಳಿಯುವುದನ್ನು ರಕ್ಷಿಸಿದ ಬೀದಿ ನಾಯಿ  – Vishwanews24

ಸುಬ್ರಹ್ಮಣ್ಯ: ಮಗುವೊಂದು ಹಾವು ತುಳಿಯುವುದನ್ನು ರಕ್ಷಿಸಿದ ಬೀದಿ ನಾಯಿ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿ ರಸ್ತೆಯಲ್ಲಿ ತೆರಳುತ್ತಿದ್ದ ಭಕ್ತರ ಗುಂಪಿನಲ್ಲಿದ್ದ ಮಗುವೊಂದು ಹಾವನ್ನು ತುಳಿಯುವುದನ್ನು ಬೀದಿ ನಾಯಿಯೊಂದು ತಪ್ಪಿಸಿ ರಕ್ಷಿಸಿದ ಘಟನೆ ನಡೆದಿದೆ.

ಆದಿ ಸುಬ್ರಹ್ಮಣ್ಯ ಬಳಿ ಸಾಗುತ್ತಿದ್ದ ತಂಡದಲ್ಲಿ ಮಹಿಳೆಯೊಬ್ಬರು ಚಿಕ್ಕ ಮಗುವನ್ನು ರಸ್ತೆಯಲ್ಲಿ ಬಿಟ್ಟು ಪಕ್ಕದ ಅಂಗಡಿಗೆ ಹಣ್ಣುಕಾಯಿ ಖರೀದಿಸಲು ತೆರಳಿದ್ದರು. ಆಗ ಮಗು ರಸ್ತೆಯ ಬದಿಗೆ ಬಂದಿದ್ದು, ಅದೇ ಸಮಯಕ್ಕೆ ನಾಗರಹಾವೊಂದು ರಸ್ತೆ ದಾಟುತ್ತಿತ್ತು. ಮಗು ಇನ್ನೇನು ಹಾವನ್ನು ತುಳಿಯಬೇಕು ಅನ್ನುವಷ್ಟರಲ್ಲಿ ಅಲ್ಲಿಯೇ ಮಲಗಿದ್ದ ಬೀದಿ ನಾಯಿ ಓಡಿ ಹೋಗಿ ಮಗುವಿಗೆ ಅಡ್ಡ ನಿಂತು ಹಾವನ್ನು ತುಳಿಯದಂತೆ ಹಾಗೂ ಹಾವು ತೆರಳಲು ಅವಕಾಶ ನೀಡಿ ಮಗುವಿನ ರಕ್ಷಕನಾಗಿದೆ.

ಈ ಘಟನೆಯ ಪ್ರತ್ಯಕ್ಷದರ್ಶಿಗಳು ಇತರರಿಗೆ ತಿಳಿಸಿದ್ದು ಇದೀಗ ಘಟನೆ ಬಗ್ಗೆಯ ಬರಹ ಸಾಮಾಜಿಕ ಜಾಲಣದಲ್ಲಿ ವೈರಲ್‌ ಆಗಿದೆ.

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

1 hour ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

1 hour ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

2 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

2 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

3 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

3 hours ago