ದಕ್ಷಿಣ ಕನ್ನಡ : ಕಡಬ ತಾಲೂಕಿನ ಯೇನೆಕಲ್ಲಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಇಬ್ಬರು ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಯೇನೆಕಲ್ಲಿನ ಮುಖ್ಯರಸ್ತೆಯ ಸೇತುವೆಯ ಕೆಳಭಾಗದಲ್ಲಿ ಹೊಳೆ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಧರ್ಮಪಾಲ (46) ಹಾಗೂ ಚೊಕ್ಕಾಡಿಯ ಬೆಳ್ಳಪ್ಪ (49) ಎಂದು ಗುರುತಿಸಲಾಗಿದೆ.
ಹೊಳೆಯಲ್ಲಿದ್ದ ಪಂಪಿನ ಪೂಟ್ ವಾಲ್ ತೆಗೆಯಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿದ್ದಾರೆಂದು ಶಂಕಿಸಲಾಗಿದ್ದು, ಸದ್ಯ ಮೃತದೇಹಗಳನ್ನು ಮೇಲಕ್ಕೆತ್ತಲಾಗಿದೆ. ಘಟನೆ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಕಿಚ್ಚ ಸುದೀಪ್ ದಂಪತಿ ಭೇಟಿ – Vishwnaews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…