ಸುಮಲತಾ BJP ಸೇರ್ಪಡೆ ಬಗ್ಗೆ ಚರ್ಚೆಯಾಗಿಲ್ಲ, ಹಿತೈಷಿಗಳು ಫ್ಲೆಕ್ಸ್‌ನಲ್ಲಿ ಫೋಟೋ ಹಾಕಿಸಿರಬಹುದು : ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ – Vishwanews24

Featured, ರಾಜ್ಯ ನ್ಯೂಸ್

ಸುಮಲತಾ BJP ಸೇರ್ಪಡೆ ಬಗ್ಗೆ ಚರ್ಚೆಯಾಗಿಲ್ಲ, ಹಿತೈಷಿಗಳು ಫ್ಲೆಕ್ಸ್‌ನಲ್ಲಿ ಫೋಟೋ ಹಾಕಿಸಿರಬಹುದು : ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ

ಚಾಮರಾಜನಗರ : ಬಿಜೆಪಿ ಪಕ್ಷಕ್ಕೆ ಮಂಡ್ಯದ ಸಂಸದೆ ಸುಮಲತಾ ಸೇರ್ಪಡೆಯಾಗುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ, ಬಿಜೆಪಿ ಫ್ಲೆಕ್ಸ್‌ಗಳಲ್ಲಿ ಅವರ ಹಿತೈಷಿಗಳು ಫೋಟೋ ಹಾಕಿಸಿರಬಹುದು ಎಂದು  ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಸುಮಲತಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ, ಬಿಜೆಪಿ ಫ್ಲೆಕ್ಸ್‌ಗಳಲ್ಲಿ ಅವರ ಹಿತೈಷಿಗಳು ಫೋಟೋ ಹಾಕಿಸಿರಬಹುದು. ಈ ಸಂದರ್ಭದಲ್ಲಿ ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೊ ಹಾಕಿದ ಬಗ್ಗೆ ಪ್ರಸ್ತಾಪಿಸುತ್ತ ಸುಮಲತಾ ಬಿಜೆಪಿ ನಡೆಯ ಬಗ್ಗೆ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ.

ಹೊಸ ವರ್ಷಾಚರಣೆ ದಿನ ಎಲ್ಲಾ ಕಡೆ ಡ್ರಂಕ್‌ ಅಂಡ್‌ ಡ್ರೈವ್‌ ತಪಾಸಣೆ : ನಗರ ಸಂಚಾರಿ ವಿಶೇಷ ಆಯುಕ್ತ ಸಲೀಂ – Vishwanews24

Leave a Reply