ಚಾಮರಾಜನಗರ : ಬಿಜೆಪಿ ಪಕ್ಷಕ್ಕೆ ಮಂಡ್ಯದ ಸಂಸದೆ ಸುಮಲತಾ ಸೇರ್ಪಡೆಯಾಗುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ, ಬಿಜೆಪಿ ಫ್ಲೆಕ್ಸ್‌ಗಳಲ್ಲಿ ಅವರ ಹಿತೈಷಿಗಳು ಫೋಟೋ ಹಾಕಿಸಿರಬಹುದು ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಸುಮಲತಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ, ಬಿಜೆಪಿ ಫ್ಲೆಕ್ಸ್‌ಗಳಲ್ಲಿ ಅವರ ಹಿತೈಷಿಗಳು ಫೋಟೋ ಹಾಕಿಸಿರಬಹುದು. ಈ ಸಂದರ್ಭದಲ್ಲಿ ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೊ ಹಾಕಿದ ಬಗ್ಗೆ ಪ್ರಸ್ತಾಪಿಸುತ್ತ ಸುಮಲತಾ ಬಿಜೆಪಿ ನಡೆಯ ಬಗ್ಗೆ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ.
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…