ಮಂಡ್ಯ, : ಬೀದರ್ ಜಿಲ್ಲೆಯ ಬಸವಕಲ್ಯಾಣದ ಬಸವಧರ್ಮದ ಪ್ರಸಾರಕ ಬಸವಾನಂದಸ್ವಾಮಿ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಗೆಲುವು ಸಾಧಿಸುತ್ತಾರೆ ಅಂತಾ ಭವಿಷ್ಯ ನುಡಿದಿದ್ದಾರೆ.
ಮಂಡ್ಯದಲ್ಲಿ ನಡೆದ ಚುನಾವಣೆ ಇಡೀ ದೇಶದ ಗಮನ ಸೆಳೆದಿದೆ. ಶೇ 80ಕ್ಕಿಂತಲೂ ಹೆಚ್ಚು ಮತದಾನವಾಗಿರುವುದು ಉತ್ತಮ ಬೆಳವಣಿಗೆಯಾಗಿದೆ. ಎಲ್ಲಾ ಪಕ್ಷಗಳು ಹಾಗೂ ಸಮುದಾಯದ ಜನರು ಸುಮಲತಾ ಅವರಿಗೆ ಬೆಂಬಲ ನೀಡಿದ್ದಾರೆ. ಸುಮಲತಾ ಪ್ರಬುದ್ಧ ಮಾತುಗಳಿಂದ ಜನರ ಮನಸೂರೆಗೊಂಡಿದ್ದಾರೆ. ಅವರಿಗೆ ಉತ್ತಮ ರಾಜಕೀಯ ಭವಿಷ್ಯವಿದೆ. ಮಾತೃಹೃದಯಿಯಾದ ಸುಮಲತಾ ಚುನಾವಣೆಯಲ್ಲಿ ಗೆಲ್ಲುವ ಜೊತೆಗೆ ಕೇಂದ್ರ ಸಚಿವೆಯಾಗುವುದು ನಿಶ್ಚಿತ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ವಿಶ್ವದಲ್ಲಿ ಭಯೋತ್ಪಾದನೆ ದೊಡ್ಡ ಸಮಸ್ಯೆಯಾಗಿದ್ದು, ಇದನ್ನು ಮಟ್ಟ ಹಾಕಲು ವಿಶ್ವಕ್ಕೆ ಹಾಗೂ ದೇಶದ ರಕ್ಷ ಣೆಗೆ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿಯಾಗುವ ಅವಶ್ಯಕತೆಯಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತಾರೆ ಎಂದು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…