ಮಂಗಳೂರು: ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸೆ.13 ರಂದು ಸಾಮೂಹಿಕ ಧರಣಿ ನಡೆಯಲಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸದಸ್ಯ ಮುನೀರ್ ಕಾಟಿಪಳ್ಳ, ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಸಂಬಂಧಿಸಿ ಭರವಸೆಗಳನ್ನು ಕೇಳಿ ಸಾಕಾಗಿದೆ.
ಟೋಲ್ ಗೇಟ್ ತೆರವು ದಿನಾಂಕ ಘೋಷಣೆಗೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಟೋಲ್ ಗೇಟ್ ಮುಂಭಾಗ ಸೆ.13 ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಸಾಮೂಹಿಕ ಧರಣಿ ಹಮ್ಮಿಕೊಂಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಬೆಳ್ತಂಗಡಿ ಉತ್ತಮ ರಾಜ್ಯ ಶಿಕ್ಷಕ ಪ್ರಶಸ್ತಿ : ಅಮಿತಾನಂದ ಹೆಗ್ಡೆ ಮತ್ತು ರಾಧಾಕೃಷ್ಣ ಟಿ. ಆಯ್ಕೆ – Vishwanews24
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…