ಸುರತ್ಕಲ್: ಕಡಲಿನಲ್ಲಿ ಎಂಜಿನ್ ವೈಫಲ್ಯಕ್ಕೀಡಾಗಿ ಅಪಾಯಕ್ಕೆ ಸಿಲುಕಿದ್ದ ಕಾರವಾರ ಮೂಲದ ವ್ಯಕ್ತಿಗೆ ಸೇರಿದ್ದ ಮೀನುಗಾರಿಕೆ ದೋಣಿಯನ್ನು ಪಣಂಬೂರು ಕೇಂದ್ರೀಯ ಕೋಸ್ಟ್ ಗಾರ್ಡ್ ಕಣ್ಗಾವಲಿನಲ್ಲಿರುವ ಸಾವಿತ್ರಿಬಾಯಿ ಪುಲೆ ನೌಕೆ ಮಂಗಳವಾರ ಪತ್ತೆ ಹಚ್ಚಿ ಮೀನುಗಾರರ ಸಹಿತ ದೋಣಿಯನ್ನು ರಕ್ಷಿಸಿದೆ.
ಏಪ್ರಿಲ್ 14ರಂದು ತೆರಳಿದ್ದ ಆಳ ಸಮುದ್ರ ಮೀನುಗಾರಿಕೆಗೆ ದೋಣಿ ಎಂಜಿನ್ ವೈಫಲ್ಯದಿಂದ ಸಮುದ್ರದಲ್ಲಿ ಸಿಲುಕಿಕೊಂಡಿತ್ತು. ದೋಣಿಯ ಸಿಬ್ಬಂದಿ ಕರೆ ಮಾಡಿ ನೆರವನ್ನು ಕೋರಿದ ಹಿನ್ನೆಲೆಯಲ್ಲಿ ಕಾರವಾರ ಜಿಲ್ಲಾ ಮೀನುಗಾರಿಕೆ ಇಲಾಖೆಯು ನೆರವಿಗೆ ಧಾವಿಸುವಂತೆ ಕೋಸ್ಟ್ ಗಾರ್ಡ್ ಗೆ ಸೂಚಿಸಿತ್ತು. ಕಾರ್ಯಾಚರಣೆಗಿಳಿದ ಕೋಸ್ಟ್ ಗಾರ್ಡ್ ಸಿಬ್ಬಂದಿ ದೋಣಿಯನ್ನು ತಾಂತ್ರಿಕ ಸಹಾಯವನ್ನು ಒದಗಿಸಿ ಹಡಗನ್ನು ಸುರಕ್ಷಿತವಾಗಿ ಕಾರವಾರ ಬಂದರಿಗೆ ಎಳೆದು ತಂದು ಮಾಲಕರಿಗೆ ಹಸ್ತಾಂತರಿಸಿದ್ದಾರೆ.
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…