ಸುರತ್ಕಲ್: ಚಿತ್ತಾಪುರ್ ಶಾಸಕ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಇತ್ತೀಚಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಪೊಲೀಸ್ ಕಾನ್ ಸ್ಟೇಬಲ್ ಹನುಮಂತ ಅವರ ಕುಟುಂಬಕ್ಕೆ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು.
ಪಣಂಬೂರು ಪೊಲೀಸ್ ಕ್ವಾಟ್ರಸ್ ನಲ್ಲಿ ವಾಸವಿದ್ದ ಬಾಗಲಕೋಟ ಮೂಲದ ಹನುಮಂತ ಅವರು ಕಾವೂರು ಠಾಣೆಯಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಮೃತರಾಗಿದ್ದರು.
ಮಾಜಿ ಶಾಸಕ ಮೊಯಿದೀನ್ ಬಾವಾ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ದಂಡೆಕೇರಿ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಾಂಬಳಿ, ಮಾಜಿ ಉಪಮೇಯರ್ ಬಶೀರ್ ಬೈಕಂಪಾಡಿ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿ ಹ್ಯಾರಿಸ್ ಬೈಕಂಪಾಡಿ, ಷರೀಫ್ ಚೊಕ್ಕಬೆಟ್ಟು, ಜಲೀಲ್ ಬದ್ರಿಯ, ಎಸ್ ಸಿ ಎಸ್ ಟಿ ಮೋರ್ಚಾ ಅಧ್ಯಕ್ಷ ಮಲ್ಲಿಕಾರ್ಜುನ ಕೋಡಿಕಲ್, ಅಬೂಬಕರ್ ಪ್ಯಾರಡೈಸ್, ಪ್ರಹ್ಲಾದ್ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…