ಸುರತ್ಕಲ್ : ರಾಶಿ ಹಾಕಲಾದ ನಿರುಪಯುಕ್ತ ಕೆಮಿಕಲ್ ಗೆ ಬೆಂಕಿ ಹಿಡಿದ ಘಟನೆ ಗುರುವಾರ ಕಟ್ಲ ಕ್ರಾಸ್ ಬಳಿಕ ಗುಜರಿ ಗೋದಾಮಿನಲ್ಲಿ ಸಂಭವಿಸಿದೆ.
ಖಾಸಗೀ ಜಾಗದಲ್ಲಿ ಬಡಾವಣೆಯ ನಡುವೆ ಅಳಿದುಳಿದ ಕೆಮಿಕಲ್ ಡ್ರಮ್ ಹಾಗೂ ಮತ್ತಿತರ ಗುಜರಿ ಸಾಮಾನು ತಂದು ಇಲ್ಲಿ ಒಡೆಯುವ ಕೆಲಸ ಮಾಡಲಾಗುತ್ತಿದೆ. ಬಡಾವಣೆಯ ಮಂದಿ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಪಾಲಿಕೆಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ.ಕೆಮಿಕಲ್ ಹುಡಿಗಳು ಹಾರಿ ಬಂದು ಮನೆಯೊಳಗೆ ಮಲಿನವಾಗುತ್ತಿದೆ. ಯಾರ್ಡ್ ನಲ್ಲಿ ನೀರು ನಿಂತು ಸೊಳ್ಳೆ ಕಾಟ ಹೆಚ್ಚಾಗಿದೆ.
ಇಂದು ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ ಈ ವೇಳೆ ಸುತ್ತ ಮುತ್ತ ಇದ್ದ ಅಪಾರ್ಟ್ ಮೆಂಟ್ ಹಾಗೂ ಮನೆ ಮಂದಿ ಹೊರ ಬಂದು ಬೆಂಕಿ ಆರಿಸುವಲ್ಲಿ ಶ್ರಮಿಸಿದರು.
ಕರಾವಳಿಯ ಮೂರು ದೇವಾಲಯಗಳ ಸ್ಪೋಟಕ್ಕೆ ಉಗ್ರರ ಸ್ಕೆಚ್..ಮಂಗಳೂರಿನಲ್ಲಿ ಹೈ ಅಲರ್ಟ್ ; ತೀವ್ರ ತಪಾಸಣೆ – Vishwanews24
ಇದೀಗ ಆಕಸ್ಮಿಕವಾಗಿ ಅಗ್ನಿ ಅನಾಹುತ ಸಂಭವಿಸಿದ್ದು ಅಪಾರ್ಟ್ಮೆಂಟ್ ಒಳಗೆ ತುಂಬಾ ಹೊಗೆ ತುಂಬಿ ಮನೆಯಿಂದ ಹೊರಬರಬೇಕಾಯಿತು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…