ಸುರತ್ಕಲ್  : ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಬಲೆ ತುಂಬಾ ರಾಶಿ ರಾಶಿ ಮೀನು.. ಮೀನುಗಾರರು ಫುಲ್ ಖುಷ್ – Vishwanews24

Featured, ದಕ್ಷಿಣ ಕನ್ನಡ

ಸುರತ್ಕಲ್  : ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಬಲೆ ತುಂಬಾ ರಾಶಿ ರಾಶಿ ಮೀನು.. ಮೀನುಗಾರರು ಫುಲ್ ಖುಷ್

ಮಂಗಳೂರು:ದಕ್ಷಿಣ ಕನ್ನಡದ ಸುರತ್ಕಲ್ ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಮೀನುಗಾರನಿಗೆ ಬಲೆ ತುಂಬಾ ರಾಶಿ ರಾಶಿ ಮೀನು ಸಿಕ್ಕಿದ್ದು ಮೀನುಗಾರರು ಫುಲ್ ಖುಷಿಯಾಗಿದ್ದಾರೆ .

ಬಲೆ ಬೀಸಿದ ಮೀನುಗಾರನಿಗೆ ಮೀನಿನ ರಾಶಿಯೇ ಸಿಕ್ಕಿದೆ. ದಡದಿಂದ ಬೀಸುವ ಕೈರಂಪೊನಿ ಬಲೆಗೆ ಮತ್ಸ್ಯ ಸಮೂಹವೇ ಬಿದ್ದಿದೆ. ಬಂಗುಡೆ, ಕೊಡ್ಡಾಯಿ, ಕಲ್ಲೂರು ಮೀನುಗಳ  ಮಹಾಬೇಟೆಯಿಂದ ಮೀನುಗಾರರು ಖುಷಿಯಾಗಿದ್ದಾರೆ.

ಇದನ್ನೂ ಓದಿ: ಮೊದಲ ಹೆಂಡತಿಯನ್ನು ಚೆನ್ನಾಗಿ ನೋಡಿಕೊಳ್ಳದ ಮುಸ್ಲಿಂ ವ್ಯಕ್ತಿ ಮತ್ತೊಂದು ಮದುವೆಯಾಗುವಂತಿಲ್ಲ : ಅಲಹಾಬಾದ್ ಹೈಕೋರ್ಟ್ – Vishwanews24

ಸುಮಾರು 400ಕ್ಕೂ ಅಧಿಕ ಕೆ.ಜಿಯ ಮೀನುಗಳು ಬಲೆಗೆ ಬಿದ್ದು ಅಚ್ಚರಿ ಮೂಡಿಸಿದೆ.

Leave a Reply