ಸುರತ್ಕಲ್: ಇಲ್ಲಿಗೆ ಸಮೀಪದ ಎನ್‌ಐಟಿಕೆ ಟೋಲ್ ಬಳಿಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಸ್ಥಳೀಯರು ಕಾರ್ಯಪವೃತ್ತರಾಗಿ ನೀರಿನ ಟ್ಯಾಂಕರ್ ನಿಂದ ನೀರು ಹಾಯಿಸಿ ಕಾರ್ ನಲ್ಲಿದ್ದ ನಾಲ್ವರನ್ನು ರಕ್ಷಿಸಿದ್ದಾರೆ.
ಕಾರು ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದು, ಎನ್ ಐ ಟಿ ಕೆ ಟೋಲ್ ಬಳಿ ಕಾರಿನಲ್ಲಿ ಆಕಸ್ಮಿಕ ಬೆಂಕಿ ತಗಲಿದೆ ಎನ್ನಲಾಗಿದೆ. ಕೂಡಲೇ ಕಾರಿನಲ್ಲಿದ್ದ ಚಾಲಕ ಸೇರಿ ಗಾಬರಿಯಾಗಿ ಕಾರನ್ನು ನಿಲ್ಲಿಸಿದ್ದಾರೆ.
ಕ್ಷಣಾರ್ಧದಲ್ಲಿ ಹಿಂದಿನಿಂದ ಬಂದ ನೀರಿನ ಟ್ಯಾಂಕರ್ ಚಾಲಕ ಕಾರ್ಯಪುವೃತ್ತರಾಗಿ ಬೆಂಕಿ ಕಾಣಿಸಿಕೊಂಡ ಕಾರಿಗೆ ನೀರು ಹಾಯಿಸಿ ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…