Featured

ಸುರತ್ಕಲ್ : ಚಿತ್ರಾಪುರ ಬೀಚ್ ಗೆ ತೆರಳಿದ್ದ ವಿದ್ಯಾರ್ಥಿ ನೀರುಪಾಲು…Vishwanews24

ಚಿತ್ರಾಪುರ ಬೀಚ್ ಗೆ ತೆರಳಿದ್ದ ವಿದ್ಯಾರ್ಥಿ ನೀರುಪಾಲು…

 ಸುರತ್ಕಲ್ :  ರಜಾ ಹಿನ್ನೆಲೆ ಬೀಚ್ ಗೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿ ನಿಶಾ ಎಂದು ಗುರುತಿಸಲಾಗಿದ್ದು, ಈಕೆ ಮೂಲತಃ ನೇಪಾಲ ನಿವಾಸಿಯಾಗಿದ್ದು, ಪ್ರಸ್ತುತ ವಿಟ್ಲದಲ್ಲಿ ವಾಸವಾಗಿದ್ದಾಳೆ. ವಿಟ್ಲ ಮೂಲದ ದಿಗಂತ (15) ದಿವ್ಯರಾಜ್ (15) ತೇಜಸ್ (14) ಕೀರ್ತನ್ (16) ಅಶ್ಮಿತಾ (15) ನಿಶಾ (15) ಇವರೆಲ್ಲರೂ ಕುಳಾಯಿ ಚಿತ್ರಾಪುರ ಬೀಚ್ ಗೆ ನೀರಲ್ಲಿ ಆಟ ಆಡಲು ತೆರಳಿದಾಗ ನೀರಿನ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಇವರನ್ನು ಹತ್ತಿರದ ಮೀನುಗಾರರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ನಾಲ್ಕು ಜನ ಆರೋಗ್ಯವಾಗಿದ್ದು, ತೇಜಸ್ ಎಂಬ ಬಾಲಕನನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ನಿಶಾ ಎಂಬ ಬಾಲಕಿಯು ಮೃತಪಟ್ಟಿರುತ್ತಾರೆ. ನಿಶಾ ಮತ್ತು ಅಶ್ವಿತಾ ನೇಪಾಳ ಮೂಲದವರು ಎಂದು ವರದಿಯಾಗಿದೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

3 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago