Featured

ಸುರತ್ಕಲ್ : ಜಲೀಲ್ ಹತ್ಯೆ ಪ್ರಕರಣ – ಮತ್ತೋರ್ವ ಆರೋಪಿ ಬಂಧನ – Vishwanews24

ಸುರತ್ಕಲ್: ಜಲೀಲ್ ಹತ್ಯೆ ಪ್ರಕರಣ- ಮತ್ತೋರ್ವ ಆರೋಪಿ ಲಕ್ಷ್ಮೀಶ ದೇವಾಡಿಗ ಬಂಧನ

ಮಂಗಳೂರು: ಸುರತ್ಕಲ್‌ನಲ್ಲಿ ಫ್ಯಾನ್ಸಿ ಅಂಗಡಿ ನಡೆಸುತ್ತಿದ್ದ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸುರತ್ಕಲ್ ಕೃಷ್ಣಾಪುರ ಕಾಟಿಪಳ್ಳ ನಿವಾಸಿ ಲಕ್ಷ್ಮೀಶ ದೇವಾಡಿಗ (28) ಬಂಧಿತ ಆರೋಪಿ. ಪ್ರಕರಣ ಸಂಬಂಧಿಸಿ ಮೂವರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಶೈಲೇಶ್ ಪೂಜಾರಿ, ಸವೀನ್ ಕಾಂಚಾನ್, ಪವನ್ ಅಲಿಯಾಸ್ ಪಚ್ಚು ಅವರನ್ನು ಕಾಪುವಿನ ಲಾಡ್ಜ್‌ನಲ್ಲಿ ಭಾನುವಾರ ರಾತ್ರಿ ಬಂಧಿಸಲಾಗಿತ್ತು.

ಡಿಸೆಂಬರ್ 24ರಂದು ಫ್ಯಾನ್ಸಿಯಲ್ಲಿ ಕರ್ತವ್ಯದಲ್ಲಿದ್ದ ವೇಳೆಯೇ ಜಲೀಲ್ ಅವರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದು ಕೊಲೆಗೈದು ಪರಾರಿಯಾಗಿದ್ದರು. ಘಟನೆ ಬಳಿಕ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸುರತ್ಕಲ್, ಕಾವೂರು, ಬಜಪೆ ಮತ್ತು ಪಣಂಬೂರು ಪ್ರದೇಶಗಳಲ್ಲಿ ಡಿಸೆಂಬರ್ 29ರ ಬೆಳಗ್ಗೆ 6 ಗಂಟೆಯವರೆಗೆ ಸೆಕ್ಷನ್ 144 ವಿಧಿಸಲಾಗಿದೆ

Vishwa News 24

Recent Posts

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

15 minutes ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

1 hour ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

1 hour ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

2 hours ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

2 hours ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

2 hours ago