ಮಂಗಳೂರು: ಸುರತ್ಕಲ್‌ನಲ್ಲಿ ಫ್ಯಾನ್ಸಿ ಅಂಗಡಿ ನಡೆಸುತ್ತಿದ್ದ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ಕೃಷ್ಣಾಪುರ ಕಾಟಿಪಳ್ಳ ನಿವಾಸಿ ಲಕ್ಷ್ಮೀಶ ದೇವಾಡಿಗ (28) ಬಂಧಿತ ಆರೋಪಿ. ಪ್ರಕರಣ ಸಂಬಂಧಿಸಿ ಮೂವರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಶೈಲೇಶ್ ಪೂಜಾರಿ, ಸವೀನ್ ಕಾಂಚಾನ್, ಪವನ್ ಅಲಿಯಾಸ್ ಪಚ್ಚು ಅವರನ್ನು ಕಾಪುವಿನ ಲಾಡ್ಜ್‌ನಲ್ಲಿ ಭಾನುವಾರ ರಾತ್ರಿ ಬಂಧಿಸಲಾಗಿತ್ತು.
ಡಿಸೆಂಬರ್ 24ರಂದು ಫ್ಯಾನ್ಸಿಯಲ್ಲಿ ಕರ್ತವ್ಯದಲ್ಲಿದ್ದ ವೇಳೆಯೇ ಜಲೀಲ್ ಅವರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದು ಕೊಲೆಗೈದು ಪರಾರಿಯಾಗಿದ್ದರು. ಘಟನೆ ಬಳಿಕ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸುರತ್ಕಲ್, ಕಾವೂರು, ಬಜಪೆ ಮತ್ತು ಪಣಂಬೂರು ಪ್ರದೇಶಗಳಲ್ಲಿ ಡಿಸೆಂಬರ್ 29ರ ಬೆಳಗ್ಗೆ 6 ಗಂಟೆಯವರೆಗೆ ಸೆಕ್ಷನ್ 144 ವಿಧಿಸಲಾಗಿದೆ
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…