ಸುರತ್ಕಲ್ : ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಪ್ರಮುಖರು ಸೇರಿದಂತೆ ಅನೇಕ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪದುಕೊಂಡಿದ್ದಾರೆ.
ಪೊಲೀಸ್ ಬ್ಯಾರಿಕೇಡ್ ಗಳನ್ನು ತಳ್ಳಿ ಟೋಲ್ ಗೇಟ್ ಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ.
ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಮಾಜಿ ಶಾಸಕರಾದ ಐವನ್ ಡಿಸೋಜ, ಶಕುಂತಳಾ ಶೆಟ್ಟಿ, ಜೆ.ಆರ್.ಲೋಬೊ, ಮೊಯ್ದಿನ್ ಬಾವ, ಮಿಥುನ್ ರೈ, ಶಶಿಧರ್ ಹೆಗ್ಡೆ ಸೇರಿದಂತೆ ಪ್ರತಿಭಟನಾಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಪೊಲೀಸ್ ಸಿವಿಲ್ ಸಿಬ್ಬಂದಿ, ಸಿಎಆರ್, ಕೆಎಸ್‌ಆರ್‌ಪಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
27 ವರ್ಷಗಳ ನಂತರ ದೀಪಾವಳಿಯಂದು ಸಂಭವಿಸಲಿದೆ ಸೂರ್ಯಗ್ರಹಣ… ಪರಿಣಾಮವೇನು? Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…