Featured

ಸುರತ್ಕಲ್ – ಟೋಲ್‌‌ಗೇಟ್‌‌ಗೆ ಮುತ್ತಿಗೆ ಹಾಕಲು ಯತ್ನ  : ಹಲವು ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ – Vishwanews24

ಮಂಗಳೂರು: ಸುರತ್ಕಲ್ ಟೋಲ್‌‌ಗೇಟ್‌‌ಗೆ ಮುತ್ತಿಗೆ ಹಾಕಲು ಯತ್ನ  : ಹಲವು ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ

ಸುರತ್ಕಲ್ : ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಪ್ರಮುಖರು ಸೇರಿದಂತೆ ಅನೇಕ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪದುಕೊಂಡಿದ್ದಾರೆ.

ಪೊಲೀಸ್ ಬ್ಯಾರಿಕೇಡ್ ಗಳನ್ನು ತಳ್ಳಿ ಟೋಲ್ ಗೇಟ್ ಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ.

ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಮಾಜಿ ಶಾಸಕರಾದ ಐವನ್ ಡಿಸೋಜ, ಶಕುಂತಳಾ ಶೆಟ್ಟಿ, ಜೆ.ಆರ್.ಲೋಬೊ, ಮೊಯ್ದಿನ್ ಬಾವ, ಮಿಥುನ್ ರೈ, ಶಶಿಧರ್ ಹೆಗ್ಡೆ ಸೇರಿದಂತೆ ಪ್ರತಿಭಟನಾಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಪೊಲೀಸ್ ಸಿವಿಲ್ ಸಿಬ್ಬಂದಿ, ಸಿಎಆರ್, ಕೆಎಸ್‌ಆರ್‌ಪಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

27 ವರ್ಷಗಳ ನಂತರ ದೀಪಾವಳಿಯಂದು ಸಂಭವಿಸಲಿದೆ ಸೂರ್ಯಗ್ರಹಣ… ಪರಿಣಾಮವೇನು? Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago