ಕಾರ್ಕಳ : ಇಲ್ಲಿನ ಜನರ ಆಕ್ರೋಶಕ್ಕೆ ಕಾರಣವಾಗಿದ್ದ ಸುರತ್ಕಲ್ ಅಕ್ರಮ ಟೋಲ್ ಗೇಟ್‌ನ್ನು ಬಂದ್ ಮಾಡಲಾಗಿದೆ.
ಟೋಲ್ ಗೇಟ್ ವಿರೋಧಿಸಿ ಸುರತ್ಕಲ್ ನೇತೃತ್ವದಲ್ಲಿ ಕಳೆದ ಆರು ವರ್ಷಗಳಿಂದ ಹೋರಾಟ ಮಾಡಲಾಗಿತ್ತು. ಇದಕ್ಕೆ ಸಂತಸ ವ್ಯಕ್ತಪಡಿಸಿದ ಕಾರ್ಕಳ ಪುರಸಭೆ ಸದಸ್ಯ ಶುಭದ ರಾವ್, ಕಾರ್ಕಳ ಬಸ್ ನಿಲ್ದಾಣ ಬಳಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಬಳಿಕ ಮಾತನಾಡಿದ ಶುಭದ ರಾವ್, ಟೋಲ್ ಗೇಟ್ ತೆರವು ಹೋರಾಟ ಹಲವು ಸವಾಲುಗಳನ್ನು ಎದುರಿಸಿತ್ತು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋರಾಟ ಮಾಡಲಾಯಿತು ಎಂದರು.
ಇನ್ನೂ, ಹೋರಾಟಕ್ಕೆ ಸಾಥ್ ನೀಡಿದ ಕಾರ್ಕಳದ ಟ್ಯಾಕ್ಸಿ ಚಾಲಕರು, ಬಸ್ ಏಜಂಟರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ತುಳುನಾಡಿನ ಸಮಸ್ತ ಜನತೆಗೂ ಅಭಿನಂದನೆಗಳನ್ನು ಶುಭದ ರಾವ್ ಸಲ್ಲಿಸಿದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…