Featured

ಸುರತ್ಕಲ್‌ ಟೋಲ್‌ಗೇಟ್ ತೆರವು : ಕಾರ್ಕಳ ಬಸ್ ನಿಲ್ದಾಣ ಬಳಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮ – Vishwanews24

ಸುರತ್ಕಲ್‌ ಟೋಲ್‌ಗೇಟ್ ತೆರವು : ಕಾರ್ಕಳ ಬಸ್ ನಿಲ್ದಾಣ ಬಳಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮ

ಕಾರ್ಕಳ : ಇಲ್ಲಿನ ಜನರ ಆಕ್ರೋಶಕ್ಕೆ ಕಾರಣವಾಗಿದ್ದ ಸುರತ್ಕಲ್ ಅಕ್ರಮ ಟೋಲ್ ಗೇಟ್‌ನ್ನು ಬಂದ್ ಮಾಡಲಾಗಿದೆ.

ಟೋಲ್ ಗೇಟ್ ವಿರೋಧಿಸಿ ಸುರತ್ಕಲ್ ನೇತೃತ್ವದಲ್ಲಿ ಕಳೆದ ಆರು ವರ್ಷಗಳಿಂದ ಹೋರಾಟ ಮಾಡಲಾಗಿತ್ತು. ಇದಕ್ಕೆ ಸಂತಸ ವ್ಯಕ್ತಪಡಿಸಿದ ಕಾರ್ಕಳ ಪುರಸಭೆ ಸದಸ್ಯ ಶುಭದ ರಾವ್, ಕಾರ್ಕಳ ಬಸ್ ನಿಲ್ದಾಣ ಬಳಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಬಳಿಕ ಮಾತನಾಡಿದ ಶುಭದ ರಾವ್, ಟೋಲ್ ಗೇಟ್ ತೆರವು ಹೋರಾಟ ಹಲವು ಸವಾಲುಗಳನ್ನು ಎದುರಿಸಿತ್ತು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋರಾಟ ಮಾಡಲಾಯಿತು ಎಂದರು.

ಇನ್ನೂ, ಹೋರಾಟಕ್ಕೆ ಸಾಥ್ ನೀಡಿದ ಕಾರ್ಕಳದ ಟ್ಯಾಕ್ಸಿ ಚಾಲಕರು, ಬಸ್ ಏಜಂಟರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ತುಳುನಾಡಿನ ಸಮಸ್ತ ಜನತೆಗೂ ಅಭಿನಂದನೆಗಳನ್ನು ಶುಭದ ರಾವ್ ಸಲ್ಲಿಸಿದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago